ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತನ್ನ ಉದ್ಯೋಗಿಗಳಿಗೆ 2021 ರ ಮಧ್ಯಭಾಗದವರೆಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿದ ಫೇಸ್ ಬುಕ್

admin by admin
August 8, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ತನ್ನ ಉದ್ಯೋಗಿಗಳಿಗೆ 2021 ರ ಮಧ್ಯಭಾಗದವರೆಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿದ ಫೇಸ್ ಬುಕ್

ಸ್ಯಾನ್ ಫ್ರಾನ್ಸಿಸ್ಕೋ, ಅಗಸ್ಟ್ 8: ಸಾಮಾಜಿಕ ಜಾಲತಾಣದ ದೈತ್ಯ ಫೇಸ್‌ಬುಕ್ 2021 ರ ಮಧ್ಯಭಾಗದವರೆಗೆ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿದೆ. ಜೊತೆಗೆ ಗೃಹ ಕಚೇರಿಗೆ ಸಾಮಗ್ರಿಗಳನ್ನು ಖರೀದಿಸಲು ಪ್ರತಿ ಉದ್ಯೋಗಿಗೆ ಹೆಚ್ಚುವರಿಯಾಗಿ 1,000 ಡಾಲರ್‌ಗಳನ್ನು ನೀಡುವುದಾಗಿ ಘೋಷಿಸಿದೆ.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026

ಜಗತ್ತಿನಾದ್ಯಂತ ಫೇಸ್‌ಬುಕ್‌ನಲ್ಲಿ 48,000 ಉದ್ಯೋಗಿಗಳಿದ್ದಾರೆ. ಸಾಮಾಜಿಕ ನೆಟ್ವರ್ಕಿಂಗ್ ಪ್ಲಾಟ್ಫಾರ್ಮ್ ಈ ಹಿಂದೆ 2020 ರ ಅಂತ್ಯದ ವೇಳೆಗೆ ತನ್ನ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಿತ್ತು.
ಆರೋಗ್ಯ ಮತ್ತು ಸರ್ಕಾರಿ ತಜ್ಞರ ಮಾರ್ಗದರ್ಶನದ ಆಧಾರದ ಮೇಲೆ, ಈ ವಿಷಯಗಳ ಬಗ್ಗೆ ನಮ್ಮ ಆಂತರಿಕ ಚರ್ಚೆಗಳಿಂದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಜುಲೈ 2021ರವರೆಗೆ ಉದ್ಯೋಗಿಗಳಿಗೆ ಮನೆಯಿಂದ ಸ್ವಯಂಪ್ರೇರಣೆಯಿಂದ ಕೆಲಸ ಮಾಡಲು ನಾವು ಅವಕಾಶ ನೀಡುತ್ತಿದ್ದೇವೆ ಎಂದು ಫೇಸ್‌ಬುಕ್ ವಕ್ತಾರೆ ನೆನೆಕಾ ನಾರ್ವಿಲ್ಲೆ ಹೇಳಿದ್ದಾರೆ.

ಇದಲ್ಲದೆ, ನಾವು ಗೃಹ ಕಚೇರಿ ಅಗತ್ಯಗಳಿಗಾಗಿ ನೌಕರರಿಗೆ ಹೆಚ್ಚುವರಿ 1,000 ಡಾಲರ್‌ಗಳನ್ನು ನೀಡುತ್ತಿದ್ದೇವೆ ಎಂದು ವಕ್ತಾರೆ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕವು ನಿಧಾನಗೊಳ್ಳುವ ಯಾವುದೇ ಲಕ್ಷಣವನ್ನು ತೋರಿಸದ ಕಾರಣ, ಗೂಗಲ್ ಕಳೆದ ತಿಂಗಳು ತನ್ನ ಸುಮಾರು 2 ಲಕ್ಷ ಉದ್ಯೋಗಿಗಳಿಗೆ ಅವರು ಇಚ್ಛೆ ಪಟ್ಟರೆ ಮುಂದಿನ ವರ್ಷದ ಮಧ್ಯದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದಾಗಿ ಹೇಳಿದೆ.
ಉದ್ಯೋಗಿಗಳಿಗೆ ಕಛೇರಿ ಕೆಲಸವನ್ನು ಮನೆಯಿಂದಲೇ ಮಾಡುವ ಅವಕಾಶವನ್ನು ಜೂನ್ 30, 2021 ರವರೆಗೆ ವಿಸ್ತರಿಸುತ್ತಿದ್ದೇವೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಅವರು ಉದ್ಯೋಗಿಗಳಿಗೆ ತಮ್ಮ ಇಮೇಲ್ ನಲ್ಲಿ ತಿಳಿಸಿದ್ದಾರೆ.

ಗೂಗಲ್ ಈ ಮೊದಲು ಜನವರಿ 2021 ಅನ್ನು ತನ್ನ ಕಾರ್ಮಿಕರಿಗೆ ಕಚೇರಿಗಳಿಗೆ ಮರಳಲು ತಾತ್ಕಾಲಿಕ ಟೈಮ್‌ಲೈನ್ ಆಗಿ ನಿಗದಿಪಡಿಸಿತ್ತು. ಟ್ವಿಟರ್ ಕೂಡ ನೌಕರರು ಬಯಸಿದರೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ.

ಮೇ ತಿಂಗಳಲ್ಲಿ, ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು 2030 ರ ವರೆಗೆ ತಮ್ಮ ಅರ್ಧದಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬಹುದು ಎಂದು ಯೋಜನೆಯನ್ನು ರೂಪಿಸಿತ್ತು. ಅವರ ಪ್ರಕಾರ, ಸುಮಾರು ಅರ್ಧದಷ್ಟು ಫೇಸ್‌ಬುಕ್ ಉದ್ಯೋಗಿಗಳು ಈಗಿನಿಂದ 5 ರಿಂದ 10 ವರ್ಷಗಳವರೆಗೆ ಮನೆಯಿಂದ ಕೆಲಸ ಮಾಡುತ್ತಾರೆ.

ಅಮೆಜಾನ್ ಮತ್ತು ಆಪಲ್ ತಮ್ಮ ಉದ್ಯೋಗಿಗಳು ಜನವರಿಯಲ್ಲಿ ತಮ್ಮ ಕಚೇರಿಗಳಿಗೆ ಮರಳಬೇಕೆಂದು ನಿರೀಕ್ಷಿಸಿದರೆ, ಇತರ ಟೆಕ್ ಕಂಪನಿಗಳು ಸಹ ಮನೆಯಿಂದ ವರ್ಷದ ಅಂತ್ಯದವರೆಗೆ ಕೆಲಸ ಮಾಡುವ ಭರವಸೆ ನೀಡಿವೆ.

Tags: coronavirusCOVID-19facebookGoogleitLatestlatest-newsLockdownworkfromhome
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram