ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಲತಾ ಮಂಗೇಶ್ಕರ್ ಪಾರ್ಥಿವ ಶರೀರಕ್ಕೆ ಶಾರುಖ್ ಉಗಿದ್ರಾ ? ಅಸಲಿಗೆ ನಡೆದ್ದೇನು ? Fact check.

Naveen Kumar B C by Naveen Kumar B C
February 7, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಲತಾ ಮಂಗೇಶ್ಕರ್ ಪಾರ್ಥಿವ ಶರೀರಕ್ಕೆ ಶಾರುಖ್ ಉಗಿದ್ರಾ ? ಅಸಲಿಗೆ ನಡೆದ್ದೇನು ? Fact check.

ಗಾಯಕಿ ಲತಾ ಮಂಗೇಶಕರ್  ನಿಧನಕ್ಕೆ ಇಡಿ ದೇಶವೇ  ಶೋಕಾಚರಣೆ ಆಚರಿಸುತ್ತಿದೆ. 92 ವರ್ಷದ ಗಾನ ಕೋಗಿಲೆ ಅಂತ್ಯ ಸಂಸ್ಕಾರ ನಿನ್ನೆ ಶಿವಾಜಿ ಪಾರ್ಕ್ ನಲ್ಲಿ ನಡೆಯಿತು.  ಅಂತಿಮ ದರ್ಶನ ಪಡೆಯಲು ಪ್ರಧಾನಿ ಮೋದಿ ಸಚಿನ್ ತೆಂಡೂಲ್ಕರ್  ಮತ್ತು ಶಾರುಕ್ ಖಾನ್ ಸೇರಿದಂತೆ ಹಲವು  ಗಣ್ಯರು  ಆಗಮಿಸಿ ಅಂತಿಮ ದರ್ಶನ ಪಡೆದು ನಮಿಸಿದರು.  ಬಾಲಿವುಡ್ ನ ಘಟಾನುಗಟಿಗಳು ಇಲ್ಲಿ ಭಾಗವಹಿಸಿದ್ದರು.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಈ ವೇಳೆ ಶಾರುಖ್ ಖಾನ್  ನವರ ನಡೆ ಕೆಲವರಿಗೆ ಅಸಮಧಾನ ಸೃಷ್ಟಿಸಿತು.  ಮತ್ತು ಅಸಹಜ  ಎನಿಸಿತು.  ಲತಾ ಮಂಗೇಶ್ಕರ್ ಅವರನ್ನ ನೋಡಲು  ಮ್ಯಾನೇಜರ್ ಪೂಜ ದದ್ಲಾನಿ ಜೊತೆ ಆಗಮಿಸಿದ  ಶಾರುಖ್ ಮುಸ್ಲಿಂ ಸಮುದಾಯದಂತೆ ದುವಾ (ಪ್ರಾರ್ಥನೆ ) ಸಲ್ಲಿಸಿದರು.  ಈ ಸಂದರ್ಭದಲ್ಲಿ  ಶಾರುಕ್ ನಡೆದುಕೊಂಡ ರೀತಿಯ ವೀಡಿಯೋ ವೈರಲ್ ಆಗಿದೆ.

ಲತಾ ಮಂಗೇಶ್ಕರ್ ಪಾರ್ಥಿವ ಶರೀರಕ್ಕೆ ಉಗಿದರು ಎಂಬ ಆರೋಪವನ್ನ ಕೆಲವರು ಮಾಡಿದ್ದಾರೆ. ಈ ಕುರಿತು ಚರ್ಚೆ ಶುರುವಾಗಿದೆ.  ಆದರೆ ಇದನ್ನ ತಪ್ಪಾಗಿ ಅರ್ಥೈಸಲಾಗಿದೆ.  ಶಾರುಖ್ ಖಾನ್ ಲತಾಜಿ ಮುಂದೆ ಪಾರ್ಥನೆ ಸಲ್ಲಿಸಿದ ನಂತರ  ಗಾಳಿ ಊದಿದರು. ಮುಸ್ಲಿಂ ಸಮುದಾಯದಲ್ಲಿ ಈ ರೀತಿ ನಡೆದುಕೊಳ್ಳುವ  ಪದ್ದತಿ ಇದೆ.  ಗಾಳಿ ಊದಿದ್ದನ್ನ  ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.  ಲತಾ ಜಿ ಪಾರ್ಥಿವ ಶರೀರಕ್ಕೆ ಶಾರುಖ್ ಖಾನ್ ಉಗಿದರು ಎಂಬಂತೆ ತೋರಿಸಲಾಗಿದೆ.

https://twitter.com/i/status/1490328629003182082

ಹರಿಯಾಣದ ಬಿಜೆಪಿ ಮುಖಂಡ  ಟ್ವೀಟರ್ ನಲ್ಲಿ ಮಾಡಿದ ಯಡವಟ್ಟಿನಿಂದ  ಈ ರೀತಿ  ನಡೆದಿದೆ.  ಶಾರುಖ್ ದುವಾ ಮಾಡಿ ಮಾಸ್ಕ್ ತೆಗೆದು ಗಾಳಿ  ಊದಿದ ವೀಡಿಯೋ ಶೇರ್ ಮಾಡಿ  ಅರುಣ್ ಯಾದವ್  “ಅವರು ಉಗಿದ್ರಾ” ಎಂಬ ಕ್ಯಾಪ್ಶನ್ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.  ಇದನ್ನ ನೋಡಿದ ಹಲವರು  ಶಾರುಖ್ ವಿರುದ್ದ ಕಿಡಿ ಕಾರಿದರೆ  ಇದನ್ನ ತಪ್ಪಾಗಿ ಅರ್ಥೈಸಲಾಗಿದೆ ಅಂತ  ಹಲವರು ಅರುಣ್ ಯಾದವ್ ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಲತಾ ಮಂಗೇಶ್ಕರ್  ಬಹು ಅಂಗಾಗ ವೈಫಲ್ಯದಿಂದ  ನಿನ್ನೆ ಬೆಳಿಗ್ಗೆ 8 ಗಂಟೆಗೆ ಕೊನೆಯುಸಿರೆಳೆದಿದ್ದರು. 92 ವರ್ಷ ವಯಸ್ಸಿನ  ಲತಾ ಜಿ 29 ದಿನಗಳ ಕಾಲ  ಆಸ್ಪತ್ರೆಯಲ್ಲಿದ್ದರು. ವೈದ್ಯರ ಸತತ ಪ್ರಯತ್ನದ ನಂತರವು  ಅವರನ್ನ ಉಳಸಿಕೊಳ್ಳಲಾಗಲಿಲ್ಲ..

Tags: #Shah Rukh Khan.Lata Mangeshkar's
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram