ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಂಗ್ರೆಸ್‌ ಪಕ್ಷವೀಗ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿ : ಬಿಜೆಪಿ

admin by admin
January 4, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

ಕಾಂಗ್ರೆಸ್‌ ಪಕ್ಷವೀಗ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿ : ಬಿಜೆಪಿ Congress party

ಬೆಂಗಳೂರು : ಕಾಂಗ್ರೆಸ್‌ ಪಕ್ಷವೀಗ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿಯಾಗಿದೆ. ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳು ಉಪಸ್ಥಿತರಿದ್ದ ವೇದಿಕೆಯಲ್ಲಿ, ಸಚಿವರು ಮಾತನಾಡುತ್ತಿದ್ದ ವೇಳೆ ಶಿಷ್ಟಾಚಾರ ಉಲ್ಲಂಘಿಸಿ ವೇದಿಕೆಯಲ್ಲೇ ದುರ್ವರ್ತನೆ ತೋರಿದ ಕಾಂಗ್ರೆಸ್‌ ನಾಯಕರ ನಡೆ ಖಂಡನೀಯ.  ಬಿಜೆಪಿ ಸರ್ಕಾರದ ಅಭಿವೃದ್ಧಿಪರ ರಾಜಕಾರಣದ ಮುಂದೆ ಕನಕಪುರದ ರೌಡಿ ಸಹೋದರರ ಧಮ್ಕಿ ರಾಜಕಾರಣ ನಡೆಯುವುದಿಲ್ಲ. ಗೂಂಡಾ ವರ್ತನೆ ತೋರಿ ಪ್ರಜಾಪ್ರಭುತ್ವದಲ್ಲಿ ಬಹಳ ಕಾಲ ಉಳಿಯಲು ಸಾಧ್ಯವಿಲ್ಲ.

ರಾಮನಗರ ಜಿಲ್ಲೆ ತಮ್ಮ ಪ್ರತ್ಯೇಕ #ರಿಪಬ್ಲಿಕ್ ಎಂದು ಡಿಕೆ ಗೂಂಡಾ ಸೋದರರು ಭಾವಿಸಿಕೊಂಡಿದ್ದಾರೆ.

ಬೆದರಿಸಿ, ಹಂಗಿಸಿ, ಕತ್ತಿ ತೋರಿಸಿ ಜಿಲ್ಲಾಡಳಿತ ನಿಯಂತ್ರಿಸುತ್ತಿದ್ದ ಕೊತ್ವಾಲನ ಶಿಷ್ಯರಿಗೆ ಬಿಜೆಪಿ ಸಚಿವರು ಬಿಸಿ ತುಪ್ಪವಾಗಿ ಪರಿಣಮಿಸಿದ್ದರು.

ಹೀಗಾಗಿ ಸಿಎಂ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ #ಕಾಂಗ್ರೆಸ್‌ಗೂಂಡಾಗಿರಿ ಸೃಷ್ಟಿಸಿದರು.

— BJP Karnataka (@BJP4Karnataka) January 4, 2022

ಕಾಂಗ್ರೆಸ್‌ ಪಕ್ಷವೀಗ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿಯಾಗಿದೆ. ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಕೆಂಪೇಗೌಡರು ಆಳಿದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತೋರಿದ ಗೂಂಡಾ ವರ್ತನೆ ಖಂಡನೀಯ.  ರಾಜ್ಯದ ಮರ್ಯಾದೆಯನ್ನು ಮಣ್ಣುಪಾಲು ಮಾಡುವ ನಾಯಕರನ್ನು ಕಾಂಗ್ರೆಸ್‌ ಬೆಳೆಸುತ್ತಿದೆ.  ಇಂತಹ ಅನೈತಿಕ ರಾಜಕಾರಣದ ಮೂಲಕ ಕಾಂಗ್ರೆಸ್‌ ರಾಜ್ಯದ ಜನತೆಗೆ ಯಾವ ಸಂದೇಶ ನೀಡುತ್ತಿದ್ದಾರೆ?

ಕಾಂಗ್ರೆಸ್‌ ಸಂಸದ #DKSuresh ಕೇವಲ ಶಿಷ್ಟಾಚಾರ ಉಲ್ಲಂಘಿಸಿದ್ದಲ್ಲ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಮಾಡಿದ್ದಾರೆ.  ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಕಾಂಗ್ರೆಸ್  ಪಕ್ಷದ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ.

ಕಾಂಗ್ರೆಸ್‌ ಸಂಸದ #DKSuresh ಕೇವಲ ಶಿಷ್ಟಾಚಾರ ಉಲ್ಲಂಘಿಸಿದ್ದಲ್ಲ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಮಾಡಿದ್ದಾರೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ @INCKarnataka ಪಕ್ಷದ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ.#ಕಾಂಗ್ರೆಸ್‌ಗೂಂಡಾಗಿರಿ

— BJP Karnataka (@BJP4Karnataka) January 4, 2022

ಸರ್ಕಾರಿ ಕಾರ್ಯಕ್ರಮದಲ್ಲಿ ಡಿಕೆ ಡಿಕೆ ಎಂದು ಘೋಷಣೆ ಮಾಡಿದ್ದು, ಕಪ್ಪು ಭಾವುಟ ಪ್ರದರ್ಶನ ಮಾಡಿದ್ದು ಎಲ್ಲವೂ ಪೂರ್ವ ನಿಯೋಜಿತ.  ಗಲಾಟೆ ಮಾಡಬೇಕು ಎಂಬ ಷಡ್ಯಂತ್ರ ರೂಪಿಸಿಯೇ ನಿನ್ನೆ ವೇದಿಕೆ ಸೃಷ್ಟಿ ಮಾಡಿದ್ದರು. ಗೂಂಡಾ ಸಹೋದರರಿಗೆ ಇಂತಹ ಪ್ರಹಸನ ಸೃಷ್ಟಿ ಹೊಸತಲ್ಲ.

ರಾಮನಗರ ಜಿಲ್ಲೆ ತಮ್ಮ ಪ್ರತ್ಯೇಕ #ರಿಪಬ್ಲಿಕ್ ಎಂದು ಡಿಕೆ ಗೂಂಡಾ ಸೋದರರು ಭಾವಿಸಿಕೊಂಡಿದ್ದಾರೆ.  ಬೆದರಿಸಿ, ಹಂಗಿಸಿ, ಕತ್ತಿ ತೋರಿಸಿ ಜಿಲ್ಲಾಡಳಿತ ನಿಯಂತ್ರಿಸುತ್ತಿದ್ದ ಕೊತ್ವಾಲನ ಶಿಷ್ಯರಿಗೆ ಬಿಜೆಪಿ ಸಚಿವರು ಬಿಸಿ ತುಪ್ಪವಾಗಿ ಪರಿಣಮಿಸಿದ್ದರು.  ಹೀಗಾಗಿ ಸಿಎಂ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ #ಕಾಂಗ್ರೆಸ್‌ಗೂಂಡಾಗಿರಿ ಸೃಷ್ಟಿಸಿದರು.

ರಾಮನಗರದ ಬ್ಲಡ್ ಬೇರೆ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಏನು ಸಾಧಿಸಲು ಹೊರಟಿದ್ದಾರೆ?  ಕೊತ್ವಾಲನ ಶಿಷ್ಯರಿಗೊಂದು ಕಿವಿಮಾತು, ನಿಮ್ಮ ರಕ್ತಸಿಕ್ತ ರಾಜಕೀಯ ಚರಿತ್ರೆಯನ್ನು ಜನತೆಯ ತಲೆಗೆ ಕಟ್ಟಬೇಡಿ.  ಕನಕಪುರ ರಿಪಬ್ಲಿಕ್ ರಾಮನಗರವನ್ನು ವ್ಯಾಪಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

Tags: #Saaksha TVBJPCongressramanagara
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram