ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಾವತ್ತಿಗೂ ಸಚಿನ್.. ಸಚಿನ್ನೇ… ಕ್ರಿಕೆಟ್ ದೇವ್ರ ಬೆಂಬಲಕ್ಕೆ ನಿಂತ ಅಭಿಮಾನಿಗಳು..!

admin by admin
February 11, 2021
in Newsbeat, Sports, ಕ್ರೀಡೆ
sachin tendulkar sachin fans saakshatv
Share on FacebookShare on TwitterShare on WhatsappShare on Telegram

ಯಾವತ್ತಿಗೂ ಸಚಿನ್.. ಸಚಿನ್ನೇ… ಕ್ರಿಕೆಟ್ ದೇವ್ರ ಬೆಂಬಲಕ್ಕೆ ನಿಂತ ಅಭಿಮಾನಿಗಳು..!

sachin tendulkar team india saakshatvಸಚಿನ್… ಸಚಿನ್.. ಸಚಿನ್ ಈ ಮಂತ್ರ ಘೋಷ ಮೊಳಗಿದ್ದು ಈಗ ಕ್ರಿಕೆಟ್ ಮೈದಾನದಲ್ಲಿ ಅಲ್ಲ. ಈ ಹಿಂದೆ ಮೈದಾನದಲ್ಲಿ ಸಚಿನ್ ಬ್ಯಾಟಿಂಗ್ ಮಾಡುತ್ತಿದ್ದಾಗ ಅಭಿಮಾನಿಗಳು ಸಚಿನ್.. ಸಚಿನ್… ಸಚಿನ್ ಅಂತ ಮಂತ್ರ ಘೋಷದಂತೆ ಕೂಗಿ ಕೂಗಿ ಹೇಳುತ್ತಿದ್ದರು.
ಇದೀಗ ಅಂತಹುದ್ದೇ ಒಂದು ಘಟನೆ ಮತ್ತೆ ನಡೆದಿದೆ. ಸಚಿನ್ ಅಭಿಮಾನಿಗಳು ಅವರು ಮನೆ ಮುಂದೆ ಧಾವಿಸಿ ತನ್ನ ಅಭಿಮಾನವನ್ನು ಮೆರೆದಿದ್ದಾರೆ. ಸಚಿನ್ ಜೊತೆ ನಾವಿದ್ದೇವೆ ಅಂತ ಸಾರಿ ಸಾರಿ ಹೇಳಿದ್ದಾರೆ.
ಅಷ್ಟಕ್ಕೂ ಕಾರಣ ಗೊತ್ತೆ ಇದೆಯಲ್ಲ. ರೈತರ ಪ್ರತಿಭಟನೆಯ ವಿಚಾರದಲ್ಲಿ ವಿದೇಶಿ ಸೆಲೆಬ್ರಿಟಿಗಳು ಸಾಮಾಜಿಕ ಜಾಲ ತಾಣದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆಗ ಸಚಿನ್ ದೇಶದ ಅಂತರಿಕ ವಿಚಾರದಲ್ಲಿ ವಿದೇಶಿಯರು ಮೂಗು ತೂರಿಸುವುದು ಬೇಡ. ನಮ್ಮ ಅಂತರಿಕ ವಿಚಾರವನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ಏನಿದ್ರೂ ಬೇರೆಯವರು ಪ್ರೇಕ್ಷಕರು ಎಂದು ಸಚಿನ್ ತೆಂಡುಲ್ಕರ್ ತನ್ನ ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದರು.
ಅದಕ್ಕೆ ಸಾಮಾಜಿಕ ಜಾಲ ತಾಣದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಅಲ್ಲದೆ ಸಚಿನ್ ಅವರನ್ನು ವೈಯಕ್ತಿಕವಾಗಿ ಹೀಯಾಳಿಸಿ ಅವರ ಕ್ರಿಕೆಟ್ ಬದುಕಿನ ಸಾಧನೆ ಮತ್ತು ವ್ಯಕ್ತಿತ್ವದ ಬಗ್ಗೆಯೂ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು.
sachin fans saakshatv team india ಕಾರಣ ಇಷ್ಟೇ… ಸಚಿನ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ರೈತರ ಪ್ರತಿಭಟನೆಯನ್ನು ಬೆಂಬಲಿಸಿಲ್ಲ ಎಂಬ ಕಾರಣಕ್ಕೆ ಟೀಕೆಗಳನ್ನು ಎದುರಿಸಬೇಕಾಯ್ತು.
ಇದೀಗ ಸಚಿನ್ ಅವರ ಮುಂಬೈ ನಿವಾಸದ ಮುಂದೆ ನೂರಾರು ಅಭಿಮಾನಿಗಳು ಧಾವಿಸಿ ಕ್ರಿಕೆಟ್ ದೇವ್ರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಚಿನ್.. ಸಚಿನ್ .. ಸಚಿನ್ ಅಂತ ಘೋಷಣೆಗಳನ್ನು ಕೂಗಿದ್ದರು. ಹಾಗಂತ ಇಲ್ಲಿ ಸಚಿನ್ ದುಡ್ಡು ಕೊಟ್ಟು ಅಭಿಮಾನಿಗಳ ಕರೆದಿರಲಿಲ್ಲ. ತಮ್ಮ ಬೆಂಬಲಕ್ಕೆ ನಿಲ್ಲಬೇಕು.. ತನ್ನ ಹೆಸರನ್ನು ಕೂಗಿ ಕೂಗಿ ಕರೆದಿರುವುದಲ್ಲ.. !

Related posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

October 6, 2026
ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

October 6, 2026
Tags: #saakshatvFarmers protestmumbaimumbai indiansrihanasachin fansSachin Tendulkarteam india
ShareTweetSendShare
Join us on:

Related Posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

by Shwetha
October 6, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

by Shwetha
October 6, 2026
0

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ (UPI) ಮೂಲಕ ನಡೆಯುವ ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳಿಗೆ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಜಾರಿಗೆ ಬರಲಿದೆ....

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

by Shwetha
October 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಚಿವ ಎಂ ಸಿ ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ...

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

by Shwetha
October 6, 2026
0

Lಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC) ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ನೈಸ್‌ (NICE) ಸಂಸ್ಥೆಗೆ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ ಮಹತ್ವದ ಆದೇಶಕ್ಕೆ ತಕ್ಷಣದ ಮಧ್ಯಂತರ...

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram