ದಿಲ್ಲಿ ಟ್ರ್ಯಾಕ್ಟರ್ ದಂಗೆ : ಭುಗಿಲೆದ್ದ ರೈತರು, ರಣರಂಗವಾದ ರಾಜಧಾನಿ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಿಸಾನ್ ಕಿಚ್ಚು ಹತ್ತಿಕೊಂಡಿದೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ರಣಕಹಳೆ ಮೊಳಗಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್ ಮುಗಿಯುತ್ತಿದ್ದಂತೆ ಪೂರ್ವ ನಿಯೋಜನೆಯಂತೆ ರೈತರು ದೇಶಭಕ್ತಿ ಗೀತೆಯನ್ನು ಡಿಜೆ ಸೆಟ್ ನಲ್ಲಿ ಹಾಕಿ ಅತ್ಯುತ್ಸಾಹದಿಂದ ಕಿಸಾನ್ ಏಕತಾ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ ದೆಹಲಿಯ ಗಡಿಭಾಗ ಗಾಜಿಪುರದಿಂದ ರೈತರು ಟ್ರ್ಯಾಕ್ಟರ್ ಮೆರವಣಿಗೆ ಆರಂಭಿಸಿದ್ದು, ಇವರನ್ನು ಬ್ಯಾರಿಕೇಟ್ ಗಳು ಸ್ವಾಗತಿಸಿದವು. ಸಿಂಘು ಮತ್ತು ಟಿಕ್ರಿ ಗಡಿಭಾಗದಲ್ಲಿ ಪೊಲೀಸ್ ಬ್ಯಾರಿಕೇಡ್ ಮುರಿದು ಹೋಗಲು ಪ್ರಯತ್ನಿಸಿದವರ ಮೇಲೆ ಪೆÇಲೀಸರು ಅಶ್ರವಾಯು, ಲಾಠಿಚಾರ್ಜ್ ಪ್ರಯೋಗಿಸಿದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಟ್ರ್ಯಾಕ್ಟರ್ ರ್ಯಾಲಿ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಟ್ ಗಳನ್ನು ಹಾಕಿದ್ದರು, ಇವುಗಳನ್ನು ಮುರಿದ ರೈತರು ರಾಜಧಾನಿಗೆ ಲಗ್ಗೆಯಿಟ್ಟರು.
ಪರಿಣಾಮ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ದೆಹಲಿ-ಹರ್ಯಾಣ ರಾಜ್ಯಗಳನ್ನು ಪ್ರತ್ಯೇಕಿಸುವ ಸಿಂಘು ಗಡಿಯಲ್ಲಿ ಮತ್ತು ರಾಷ್ಟ್ರ ರಾಜಧಾನಿಯ ಪಶ್ಚಿಮದಲ್ಲಿರುವ ಟೆಕ್ರಿ ಗಡಿಯಲ್ಲಿ ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸದ್ಯ ರಿಂಗ್ ರೋಡ್ ಪ್ರವೇಶಿಸಿರುವ ಕೆಲವು ರೈತರು ವಿವಿಧ ಸಂಘಟನೆಗಳ ಧ್ವಜಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ನಡೆದುಕೊಂಡು ಹೋಗುತ್ತಿದ್ದಾರೆ. ಕೆಲವರು ಕುದುರೆ ಮೇಲೆ, ಇನ್ನು ಕೆಲವರು ಬೈಕ್ ನಲ್ಲಿ ಸಾಗುತ್ತಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಉತ್ತರ ದೆಹಲಿಯಲ್ಲಿ ಅನ್ನದಾತರ ಕಿಚ್ಚು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಲ್ಲು ತೂರಾಟ ನಡೆಯುತ್ತಿದೆ. ಲಾರಿ ಪ್ರಯೋಗಿಸಿದ ಪೊಲೀಸರ ವಿರುದ್ಧ ರೈತರು ತಿರುಗಿ ಬಿದ್ದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel