ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಬಲಿ

ಕೊಪ್ಪಳ ಮೂಲದ ಒಂದೇ ಕುಟಂಬಸ್ಥರು

Author2 by Author2
August 24, 2024
in Mumbai Karnataka, ರಾಜಕೀಯ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ಕಾರು (Omni Car) ಹಾಗೂ ಲಾರಿ (Lorry) ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಕಿರೆಸೂರು ಹತ್ತಿರ ನಡೆದಿದೆ. ಅಲ್ಲದೇ, ಈ ಘಟನೆಯಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಜಾಫರ್‌ಸಾಬ್ ಮಂಗಳೂರು (60), ಮಹ್ಮದ್ ಮುಸ್ತಫಾ ಮಂಗಳೂರು (36), ಶೋಹೆಬ್ ಮಂಗಳೂರು (6) ಸಾವನ್ನಪ್ಪಿರುವ ದುರ್ದೈವಿಗಳು.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

September 20, 2026

ಸಾವನ್ನಪ್ಪಿದವರು ಕೊಪ್ಪಳ (Koppal) ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳು. ಮೃತ ಜಾಫರಸಾಬ್ ತಮ್ಮ ಕುಟುಂಬದೊಂದಿಗೆ ಪಾರ್ಶ್ವವಾಯು ಔಷಧಿ ತರಲು ಕಾರವಾರ ಜಿಲ್ಲೆಯ ಹಲಗಾ ಗ್ರಾಮಕ್ಕೆ ತೆರಳಿದ್ದರು. ಅಲ್ಲಿ ಔಷಧಿ ಪಡೆದ ನಂತರ ಮರಳಿ ಊರಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: ACCIDENTBreaking-newshubballilatest-news
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ ಪ್ರಿಯಾಂಕ್ ಖರ್ಗೆ

by Shwetha
September 20, 2026
0

ಕರಾವಳಿ ಕರ್ನಾಟಕವನ್ನು ಬಿಜೆಪಿ ಕೇವಲ ಕೋಮುವಾದದ ಪ್ರಯೋಗಶಾಲೆಯನ್ನಾಗಿ ಬಳಸಿಕೊಂಡಿತ್ತು ಆದರೆ ನಾವು ಅದನ್ನು ಅಭಿವೃದ್ಧಿಯ ಪ್ರಯೋಗಶಾಲೆಯನ್ನಾಗಿ ಪರಿವರ್ತಿಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಪಕ್ಷ...

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

by Shwetha
September 20, 2026
0

ಕೇಂದ್ರ ಸರ್ಕಾರದ ಆಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಅವರು ಅತ್ಯಂತ ಕಟು ಶಬ್ದಗಳಿಂದ...

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram