ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಎಫ್‌ಎಟಿಎಫ್ ಅಧ್ಯಕ್ಷ ಸ್ಥಾನ ಚೀನಾದಿಂದ ಜರ್ಮನಿಗೆ – ಆತಂಕದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್

Shwetha by Shwetha
October 17, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
FATF Review Saakshatv FATF presidency germany Pakistan grey list
Share on FacebookShare on TwitterShare on WhatsappShare on Telegram

ಎಫ್‌ಎಟಿಎಫ್ ಅಧ್ಯಕ್ಷ ಸ್ಥಾನ ಚೀನಾದಿಂದ ಜರ್ಮನಿಗೆ – ಆತಂಕದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ FATF presidency germany

ಇಸ್ಲಾಮಾಬಾದ್, ಅಕ್ಟೋಬರ್17: ಜರ್ಮನಿಯ ಮಾರ್ಕಸ್ ಪ್ಲಿಯರ್, ಎಫ್‌ಎಟಿಎಫ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್) ಅಧ್ಯಕ್ಷರಾಗಿರುವುದರಿಂದ, ಈಗಾಗಲೇ ಬೂದು ಪಟ್ಟಿಯಲ್ಲಿರುವ ಪಾಕಿಸ್ತಾನಕ್ಕೆ ಕಠಿಣವಾಗಬಹುದು ಎಂದು ಹೇಳಲಾಗಿದೆ. FATF presidency germany
FATF Review Saakshatv FATF presidency germany
ಇಸ್ಲಾಮಾಬಾದ್ ಈಗ ಕಟ್ಟುನಿಟ್ಟಿನ ಪರಿಶೀಲನೆಯನ್ನು ಎದುರಿಸಲಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ವರ್ಷಕ್ಕಿಂತ ಮೊದಲು ಎಫ್‌ಎಟಿಎಫ್ ತಂಡದ ಆನ್-ಸೈಟ್ ಭೇಟಿ ಸಾಧ್ಯವಾಗದ ಹಿನ್ನೆಲೆಯಲ್ಲಿ ದೇಶವು ಸ್ವಲ್ಪ ಸಮಯದವರೆಗೆ ಬೂದು ಪಟ್ಟಿಯಲ್ಲಿ ಉಳಿಯುತ್ತದೆ ಎಂದು ವರದಿಗಳು ತಿಳಿಸಿವೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಈ ವರ್ಷದ ಜುಲೈ 1 ರಂದು ಪೀಪರ್ಸ್ ಬ್ಯಾಂಕ್ ಆಫ್ ಚೀನಾದ ಕಾನೂನು ವಿಭಾಗದ ಮಹಾನಿರ್ದೇಶಕ ಕ್ಸಿಯಾಂಗ್ಮಿನ್ ಲಿಯು ಅವರಿಂದ ಪ್ಲಿಯರ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಜರ್ಮನಿ ಬೂದು ಪಟ್ಟಿಯಿಂದ ಪಾಕ್ ಅನ್ನು ಹೊರಕ್ಕಿಡಬೇಕೆ, ಬೇಡವೇ ಎಂಬ ತೀರ್ಮಾನ ಕೈಗೊಳ್ಳಲಿರುವ ಕಾರಣ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆತಂಕಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿದೆ.

ಭಾರತದ ಆರ್ಥಿಕತೆ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಲಿದೆ – ಐಎಂಎಫ್ ಪ್ರತಿಪಾದನೆ

ಪಾಕ್ 27 ಷರತ್ತುಗಳಲ್ಲಿ 13 ಷರತ್ತುಗಳನ್ನು ಬಾಕಿ ಉಳಿಸಿ ಅದನ್ನು ಪೂರ್ಣ ಗೊಳಿಸಲು ನಾಲ್ಕು ತಿಂಗಳ ಅವಧಿಯನ್ನು ಹೆಚ್ಚುವರಿಯಾಗಿ ಪಡೆದಿದೆ.‌ ಒಂದು ವೇಳೆ ಪಾಕಿಸ್ತಾನವು ಆ ಗುರಿಗಳನ್ನು ಸಾಧಿಸುವಲ್ಲಿ ವಿಫಲವಾಗಿದ್ದರೆ ಅದನ್ನು ಕಪ್ಪುಪಟ್ಟಿಗೆ ಸೇರಿಸಬಹುದು. ಪ್ರಸ್ತುತ ಎಫ್‌ಎಟಿಎಫ್‌ನಿಂದ ಕಪ್ಪುಪಟ್ಟಿಗೆ ಇರಾನ್ ಮತ್ತು ಉತ್ತರ ಕೊರಿಯಾ ಸೇರ್ಪಡೆಗೊಂಡಿದೆ.‌

ಮಿತ್ರರಾಷ್ಟ್ರವಾದ ಚೀನಾ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರಿಂದ ಪಾಕಿಸ್ತಾನವು ಇಲ್ಲಿಯವರೆಗೆ ಹೆಚ್ಚುವರಿ ಸಮಯವನ್ನು ಪಡೆದಿತ್ತು. ಕಪ್ಪುಪಟ್ಟಿಗೆ ಸೇರಿಸಲ್ಪಟ್ಟರೆ ದೇಶವು ಎದುರಿಸಬೇಕಾದ ಗಂಭೀರ ಪರಿಣಾಮಗಳನ್ನು ಇಮ್ರಾನ್ ಖಾನ್ ತಿಳಿದಿದ್ದಾರೆ.

FATF presidency germany

ನಿಧಾನಗತಿಯ ಆರ್ಥಿಕ ಬೆಳವಣಿಗೆಯೊಂದಿಗೆ ಪಾಕ್ ಆರ್ಥಿಕತೆಯು ಜರ್ಜರಿತವಾಗಿದೆ. ಬೂದು ಪಟ್ಟಿ ಸ್ಥಾನಮಾನದಿಂದಾಗಿ ವಿಶ್ವ ಬ್ಯಾಂಕ್, ಅಂತರರಾಷ್ಟ್ರೀಯ ಹಣಕಾಸು ನಿಧಿ, ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ಬಹುಪಕ್ಷೀಯ ಸಂಸ್ಥೆಗಳಿಂದ ಹಣಕಾಸಿನ ನೆರವು ಪಡೆಯುವುದು ಪಾಕಿಸ್ತಾನಕ್ಕೆ ಈಗಾಗಲೇ ಕಷ್ಟವಾಗಿದೆ.

ಆದರೆ ಒಂದು ದೇಶ ಕಪ್ಪುಪಟ್ಟಿಗೆ ಸೇರಿದರೆ ಅದರ ಪರಿಣಾಮಗಳು ಮತ್ತಷ್ಟು ಕೆಟ್ಟದಾಗಿರುತ್ತದೆ.
ಆಗಸ್ಟ್ ನಲ್ಲಿ ಸಂದರ್ಶನವೊಂದರಲ್ಲಿ, ಖಾನ್ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಿದರೆ ಇರಾನ್ ನಂತೆಯೇ ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದರು.

ಅತ್ತೆ ಮಾವನ ಮನೆಯಲ್ಲಿ ಸೊಸೆಗೆ ವಾಸಿಸುವ ಹಕ್ಕಿದೆ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಿಶ್ವಬ್ಯಾಂಕ್ ಪ್ರಕಾರ, ದೇಶದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆ 2018 ರಲ್ಲಿ ಶೇಕಡಾ 5.83 ರಷ್ಟಿತ್ತು. ಇದು 2019 ರಲ್ಲಿ ಶೇಕಡಾ 1 ಕ್ಕಿಂತ ಕಡಿಮೆಯಾಗಿದೆ. 2018 ರಿಂದ ಇದು ಶೇಕಡಾ 4.8 ಕ್ಕಿಂತಲೂ ಕಡಿಮೆಯಾಗಿದೆ. ಇದು ನಿರುದ್ಯೋಗ ಹೆಚ್ಚಳಕ್ಕೆ ಮತ್ತು ಅಶಾಂತಿಗೆ ಕಾರಣವಾಗಿದೆ.

ಪಾಕಿಸ್ತಾನವು ಇಲ್ಲಿಯವರೆಗೆ ಚೀನಾದ ಬೆಂಬಲವನ್ನು ಅನುಭವಿಸುತ್ತಿತ್ತು‌ ಮತ್ತು ಷರತ್ತುಗಳನ್ನು ಪೂರ್ಣಗೊಳಿಸಲು ಅಕ್ಟೋಬರ್ 2019 ರಿಂದ ಎರಡು ಬಾರಿ ವಿಸ್ತರಣೆಗಳನ್ನು ಪಡೆಯಿತು.

ದೇಶದಲ್ಲಿ ಹವಾನಿಯಂತ್ರಣಗಳ (ಎಸಿ) ಅಮದು‌ ನಿಷೇಧಿಸಿದ ಕೇಂದ್ರ ಸರ್ಕಾರ

ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಲು ಅಮೆರಿಕ ಮುಂದಾಗಿದೆ. ಭಾರತವೂ ಅದೇ ನಿರ್ಧಾರವನ್ನು ಪ್ರತಿಪಾದಿಸಿದೆ. ಆದರೆ ಎಫ್‌ಎಟಿಎಫ್ ಅನೇಕ ಸದಸ್ಯರನ್ನು ಹೊಂದಿರುವ ವೇದಿಕೆಯಾಗಿದೆ. ಯಾವುದೇ ಕಾರಣವಿಲ್ಲದೆ ಒಂದು ದೇಶವು ಮತ್ತೊಂದು ದೇಶವನ್ನು ಕಪ್ಪು ಪಟ್ಟಿಗೆ ಸೇರಿಸಲು ಸಾಧ್ಯವಿಲ್ಲ ಎಂದು ವಿಶ್ಲೇಷಕರು ‌ತಿಳಿಸಿದ್ದಾರೆ.

ಪ್ಯಾರಿಸ್ ಪ್ರಧಾನ ಕಚೇರಿಯನ್ನು ಹೊಂದಿರುವ ಎಫ್‌ಎಟಿಎಫ್ ಆಕ್ರಮ ಹಣ ವರ್ಗಾವಣೆ, ಭಯೋತ್ಪಾದಕರಿಗೆ ಹಣಕಾಸು ನೆರವು, ಇತರ ಬೆದರಿಕೆ ಮತ್ತು ಅಂತಾರಾಷ್ಟ್ರೀಯ ಹಣಕಾಸು ವ್ಯವಸ್ಥೆ ಮೇಲೆ ಕಣ್ಣಿಡುವ ಹಣಕಾಸು ನಿಗಾ ಕಾರ್ಯಪಡೆ. ಆಕ್ರಮ ಹಣ ವರ್ಗಾವಣೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ಪರಿಹರಿಸಲು ಇದು ನೀತಿಗಳನ್ನು ರೂಪಿಸುತ್ತದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: blacklistChina to GermanyFATFFATF presidencyPakistan
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram