ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KPTCL ಪರೀಕ್ಷೆಯಲ್ಲಿ ಅಕ್ರಮ – ಉಪಪ್ರಾಂಶುಪಾಲ ಮತ್ತು ಪುತ್ರನ ಬಂಧನ….

ಬೆಳಗಾವಿಯಲ್ಲಿ ಸ್ಮಾರ್ಟ್‌ವಾಚ್‌ ಬಳಸಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯನ್ನ ಬಂಧಿಸಲಾಗಿತ್ತು. ಇದೇ  ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಮುಖ ಆರೋಪಿಗಳಾದ ಅಪ್ಪ-ಮಗನನ್ನು ಬಂಧಿಸಿದ್ದಾರೆ. ಗದಗ ನಗರದ ಮುನ್ಸಿಪಲ್‌ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಆತನ ಪುತ್ರ ಬಂಧಿತ ಆರೋಪಿಗಳು.

Naveen Kumar B C by Naveen Kumar B C
August 22, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

KPTCL ಪರೀಕ್ಷೆಯಲ್ಲಿ ಅಕ್ರಮ – ಉಪಪ್ರಾಂಶುಪಾಲ ಮತ್ತು ಪುತ್ರನ ಬಂಧನ….

ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿರುವ ಮುನ್ನವೆ ಕೆಪಿಟಿಸಿಎಲ್‌ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ  ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ಸ್ಮಾರ್ಟ್‌ವಾಚ್‌ ಬಳಸಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯನ್ನ ಬಂಧಿಸಲಾಗಿತ್ತು. ಇದೇ  ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಮುಖ ಆರೋಪಿಗಳಾದ ಅಪ್ಪ-ಮಗನನ್ನು ಬಂಧಿಸಿದ್ದಾರೆ.

ಆ.7ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಕೆಪಿಟಿಸಿಎಲ್‌ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದ ಸಿದ್ದಪ್ಪ ಮದಿಹಳ್ಳಿ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಈ ಇಬ್ಬರನ್ನು ಬಂಧಿಸಲಾಗಿದೆ. ಗದಗ ನಗರದ ಮುನ್ಸಿಪಲ್‌ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಆತನ ಪುತ್ರ ಬಂಧಿತ ಆರೋಪಿಗಳು.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಗದಗದ ಮುನ್ಸಿಪಲ್‌ ಕಾಲೇಜಿನಲ್ಲಿ ನಡೆದ ಪರೀಕ್ಷೆ ವೇಳೆ ಉಪ ಪ್ರಾಂಶುಪಾಲನ ಪುತ್ರ ಪತ್ರಕರ್ತರ ಸೋಗಿನಲ್ಲಿ ಪರೀಕ್ಷಾ ಕೇಂದ್ರದೊಳಗೆ ಹೋಗಿದ್ದು, ಈ ವೇಳೆ ಅಲ್ಲಿನ ಪರೀಕ್ಷಾರ್ಥಿ ಬಳಿ ಇದ್ದ ಪ್ರಶ್ನೆ ಪತ್ರಿಕೆಯ ಫೋಟೊ ತೆಗೆದುಕೊಂಡು ಬಂದಿದ್ದಾನೆ. ಬಳಿಕ ತಮಗೆ ಬೇಕಾದವರಿಗೆ ಸರಿಯಾದ ಉತ್ತರಗಳನ್ನು ರವಾನಿಸುವ ಕಾರ್ಯ ಮಾಡಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ.

Tags: Belagavikptcl exam
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram