ಹೆತ್ತ ಮಕ್ಕಳಿಗಾಗಿ ತಂದೆ ತಾಯಂದಿರು ಪ್ರಾಣ ಕೊಟ್ಟಿರುವ ಅದೆಷ್ಟೋ ನಿದರ್ಶನಗಳು ನಮ್ಮ ಮುಂದಿವೆ. ಆದರೆ ಅದಕ್ಕೆಲ್ಲಾ ಅಪಮಾನವೆಂಬಂತಿದೆ ಇಲ್ಲೊಬ್ಬ ಪಾಪಿ ತಂದೆಯ ಹೇಯ ಕೃತ್ಯ. ಅಷ್ಟಕ್ಕೂ ಈತ ಶೋಕಿಗೆ ಬಿದ್ದು ಅದೆಂತಹ ನೀಚ ಕೆಲಸ ಮಾಡಿದ್ದಾನೆ ಗೊತ್ತಾ…!
ಶೋಕಿ ಜೀವನಕ್ಕೆ ತನ್ನ ಕರುಳ ಕುಡಿಯನ್ನೇ ಕೇವಲ 1 ಲಕ್ಷರೂಪಾಯಿಗೆ ಮಾರಿ, ಆ ದುಡ್ಡಿನಲ್ಲಿ ಮೊಬೈಲ್ ಹಾಗೂ ಬೈಕ್ ಖರೀದಿಸಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ತಿನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಏನೂ ಅರಿಯದ 3 ತಿಂಗಳ ಕಂದಮ್ಮನನ್ನ ಬೇರೊಂದು ದಂಪತಿಗೆ ಮಾರಿದ್ದಾನೆ. ಈತನ ಬಗ್ಗೆ ಅನುಮಾನಗೊಂಡ ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೊಲೀಸರ ಸಹಕಾರದೊಂದಿಗೆ ಮಗುವನ್ನು ರಕ್ಷಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450