ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮನೆಯಿಂದ ಹೊರ ಹಾಕಿದ ಮಕ್ಕಳಿಗೆ ಕಾನೂನು ರೀತಿಯಲ್ಲಿ ತಂದೆ ಹೇಗೆ ಪಾಠ ಕಲಿಸಿದರು ನೋಡಿ..!

Namratha Rao by Namratha Rao
February 10, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮನೆಯಿಂದ ಹೊರ ಹಾಕಿದ ಮಕ್ಕಳಿಗೆ ಕಾನೂನು ರೀತಿಯಲ್ಲಿ ತಂದೆ ಹೇಗೆ ಪಾಠ ಕಲಿಸಿದರು ನೋಡಿ..!

ಕೊಪ್ಪಳ : ಕಷ್ಟಪಟ್ಟು ಬೆಳೆಸಿ , ಮಕ್ಕಳ ಭವಿಷ್ಯ ರೂಪಿಸುವ ತಂದೆ ತಾಯಿಯನ್ನ ಮಕ್ಕಳು ಕೊನೆ ಘಳಿಗೆಯಲ್ಲಿ ಮನೆಯಿಂದ ಆಚೆ ದಬ್ಬಿರುವ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದಿವೆ. ಅದ್ರಂತೆ ಕೊಪ್ಪಳದ ಲೇಬಗೇರಿ ನಿವಾಸಿಯಾಗಿರುವ ನಿಂಗಪ್ಪ ತಮ್ಮನ್ನ ಮನೆಯಿಂದ ಆಚೆ ದಬ್ಬಿದ  ಮಕ್ಕಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಮನೆಯಿಂದ ಹೊರದಬ್ಬಿದ್ದ ಮಕ್ಕಳಿಂದ ತಮ್ಮ ಆಸ್ತಿಯನ್ನು ಕಾನೂನು ಹೋರಾಟ ನಡೆಸಿ ವಾಪಸ್ ಪಡೆದುಕೊಂಡಿದ್ದಾರೆ.

Related posts

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

June 19, 2025
ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

June 18, 2025

ಮ್ಯಾನ್ಮಾರ್ ಸೇನಾ ದಂಗೆ : ಭಾರತ- ಅಮೆರಿಕ ಚರ್ಚೆ..!

ಹೌದು ಕಲಾವಿದರಾಗಿರುವ ನಿಂಗಪ್ಪ ಅವರ ಹೆಸರಿನಲ್ಲಿದ್ದ ಆಸ್ತಿಯಲ್ಲಿ ಮಕ್ಕಳು ಮಜಾ ಮಾಡ್ತಿದ್ದರು. ಆದ್ರೆ ಅವರನ್ನ ಮನೆಯಿಂದ ಹೊರದಬ್ಬಿದ್ದರು. ಇತ್ತ ನಿಂಗಪ್ಪ 2000 ರೂ. ಪಿಂಚಣಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇತ್ತ ಔಷಧ ಖರ್ಚಿಗೆ, ಜೀವನಕ್ಕೆ ಹಣವಿಲ್ಲದೆ ನಿಂಗಪ್ಪ ಒದ್ದಾಡ್ತಿದ್ದರು, ಮಕ್ಕಳು ಈ ಬಗ್ಗೆ ಕ್ಯಾರೆ ಅನ್ನುತ್ತಿರಲಿಲ್ಲ.  ನಿಂಗಪ್ಪ ಹೆಸರಿನಲ್ಲಿದ್ದ 4.37 ಎಕರೆ ಜಮೀನು ಅನುಭವಿಸುತ್ತಿದ್ದ ಮಕ್ಕಳು ಬೇರೆಯವರಿಗೆ ಸಾಗುವಳಿಗೆ ಜಮೀನು ನೀಡಿದ್ದು ಅದರಿಂದ ಬಂದ ಆದಾಯವನ್ನು ಅವರೇ ತೆಗೆದುಕೊಳ್ಳುತ್ತಿದ್ದರು.

ಅಪ್ರಾಪ್ತೆ ಮೇಲೆ ಅತ್ಯಾಚಾರ , ಬ್ಲಾಕ್ ಮೇಲ್ : ಇಬ್ಬರ ಬಂಧನ..!

ಇದರಿಂದಾಗಿ ಮಕ್ಕಳ ವಿರುದ್ಧ ನಿಂಗಪ್ಪ ಎಸಿ ಕೋರ್ಟ್ ಮೆಟ್ಟಿಲೇರಿದ್ದು ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ ಅನ್ವಯ ನಿಂಗಪ್ಪರಿಗೆ ವಾಪಸ್ ಜಮೀನು ನೀಡಲಾಗಿದೆ.  ಮಕ್ಕಳು ಅವರನ್ನು ಮನೆಯಿಂದ ಹೊರ ಹಾಕಿದ್ದರು.  ಜೀವನಾಂಶಕ್ಕೆ ಪ್ರತಿ ತಿಂಗಳು ತಂದೆಗೆ 8000 ರೂಪಾಯಿ ನೀಡಲು ಆದೇಶಿಸಲಾಗಿದೆ. ತಮ್ಮ ಜಮೀನು ವಾಪಸ್ ಪಡೆದುಕೊಂಡ ನಿಂಗಪ್ಪ ತಮ್ಮ ಜೀವನದ ಅಂತ್ಯಕಾಲದಲ್ಲಿ ತಮ್ಮನ್ನು ನೋಡಿಕೊಳ್ಳುವವವರಿಗೆ ಜಮೀನು ಕೊಡುವುದಾಗಿ ಹೇಳಿಕೊಂಡಿದ್ದಾರೆ. ಒಟ್ಟಾರೆ ಜನ್ಮ ನೀಡಿದ ತಂದೆಯ ಆಸ್ತಿ ಬೇಕು ಆದ್ರೆ ಅವರಿಗೆ ಆಶ್ರಯವಾಗಲ್ಲ ಎಂದು ದುರಂಕಾರದಲ್ಲಿ ತಂದೆಯನ್ನೇ ಬೀದಿ ಪಾಲು ಮಾಡಿದ್ದ ಮಕ್ಕಳಿಗೆ ತಕ್ಕ ಶಾಸ್ತಿಯೇ ಆಗಿದೆ.

ಕೇಂದ್ರ ಸರ್ಕಾರದ ಖಡಕ್ ಸೂಚನೆಗೆ ಬೆಚ್ಚಿಬಿದ್ದ ಟ್ವಿಟ್ಟರ್ – 700 ಕ್ಕೂ ಅಧಿಕ ಅಕೌಂಟ್ ಗಳು ಬ್ಲಾಕ್

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: childrensoldagesenior citizens
ShareTweetSendShare
Join us on:

Related Posts

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

by Shwetha
June 19, 2025
0

ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯವು ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿದೆ. ಈ ದೇವಾಲಯವು ವೈಷ್ಣವ ಸಂಪ್ರದಾಯಕ್ಕೆ ಬಹಳ ಮಹತ್ವದ್ದಾಗಿದೆ ಇತಿಹಾಸ * ಪುರಾಣಗಳ ಪ್ರಕಾರ, ಬ್ರಹ್ಮನು ವಿಷ್ಣುವಿನ...

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ 2025  ಶುರುವಾಗಿದೆ ಇಂದೆ ಅಪ್ಲೈ ಮಾಡಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ 2025 ಶುರುವಾಗಿದೆ ಇಂದೆ ಅಪ್ಲೈ ಮಾಡಿ

by Shwetha
June 18, 2025
0

SSC Stenographer Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ...

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

by Shwetha
June 18, 2025
0

ಐಶ್ವರ್ಯ ಗೌಡ ವಿರುದ್ಧದ ವಂಚನೆ ಪ್ರಕರಣದ ಸಂಬಂಧ ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್(ED)ನಿಂದ ಸಮನ್ಸ್ ಬಂದಿರುವುದನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಖಚಿತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram