ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಲೆನಾಡು ಕರ್ನಾಟಕ

5 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ ತಂದೆಗೆ 20 ವರ್ಷ ಜೈಲು!

6 ಲಕ್ಷ ರೂ. ದಂಡ

Author2 by Author2
November 7, 2023
in ಮಲೆನಾಡು ಕರ್ನಾಟಕ, Crime, Malenadu Karnataka, ಅಪರಾಧ
Share on FacebookShare on TwitterShare on WhatsappShare on Telegram

ಚಾಮರಾಜನಗರ: ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

5 ವರ್ಷದ ಮಗಳ(Daughter) ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ನೀಡಿ ಮಕ್ಕಳ ಸ್ನೇಹಿ ಮತ್ತು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ.

Related posts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

October 15, 2026
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

October 10, 2026

ಮೂರನೇ ಮದುವೆಯಾಗಿದ್ದ ಆರೋಪಿ ಸೈಯದ್ ಮುಜಾಮಿಲ್( 45), ಹೆಂಡತಿ ಮನೆಯಲ್ಲಿಯೇ ಅತ್ಯಾಚಾರ ನಡೆಸಿದ್ದ. ಘಟನೆಗೆ ಸಂಬಂಧಪಟ್ಟಂತೆ ಚಾಮರಾಜನಗರ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೊಂದ ಬಾಲಕಿಗೆ 6 ಲಕ್ಷ ರೂ. ಪರಿಹಾರ ನೀಡಲು ಆದೇಶ ನೀಡಲಾಗಿದೆ. ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದ್ದು, ಅಪ್ಪ-ಮಗಳ ಬಾಂಧವ್ಯಕ್ಕೆ ಚ್ಯುತಿ ಬರುವಂತಿದೆ.

Tags: Father who raped 5-year-old daughter gets 20 years in jail!
ShareTweetSendShare
Join us on:

Related Posts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

by Shwetha
October 15, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ಪವಿತ್ರಾ ಗೌಡ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮ್ಮ ಬ್ಯಾರಕ್‌ ಬದಲಾವಣೆ ಮಾಡುವಂತೆ ಕೋರಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ....

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

by Shwetha
October 10, 2026
0

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ...

ಹಿಂಡಲಗಾ ಜೈಲಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸ್ಥಳಾಂತರ: ಜೈಲಿನೊಳಗೆ ನಿಷೇಧಿತ ವಸ್ತು ಪತ್ತೆ ಬೆನ್ನಲ್ಲೇ ಕ್ರಮ

ಹಿಂಡಲಗಾ ಜೈಲಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸ್ಥಳಾಂತರ: ಜೈಲಿನೊಳಗೆ ನಿಷೇಧಿತ ವಸ್ತು ಪತ್ತೆ ಬೆನ್ನಲ್ಲೇ ಕ್ರಮ

by Shwetha
October 10, 2026
0

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಿದ್ಯುನ್ಮಾನ ಉಪಕರಣಗಳು ಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು...

ನಕಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕರಣ: DIG ಸೋಮಶೇಖರ್ ಬಂಧನ, ತನಿಖೆಯಲ್ಲಿ ಲೈಂಗಿಕ ಆರೋಪಗಳೂ ಬಯಲು

ನಕಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕರಣ: DIG ಸೋಮಶೇಖರ್ ಬಂಧನ, ತನಿಖೆಯಲ್ಲಿ ಲೈಂಗಿಕ ಆರೋಪಗಳೂ ಬಯಲು

by Shwetha
October 8, 2026
0

ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದಲ್ಲಿ ಅಂದಿನ ಪರಪ್ಪನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram