ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mysore: ಮಗಳ ಮದುವೆ ದಿನವೇ ತಂದೆ ಸಾವು!

Vivek Biradar by Vivek Biradar
February 22, 2022
in Hale Mysore, Newsbeat, ಹಳೇ ಮೈಸೂರು
Marriage day father died Saaksha Tv
Share on FacebookShare on TwitterShare on WhatsappShare on Telegram

ಮಗಳ ಮದುವೆ ದಿನವೇ ತಂದೆ ಸಾವು! Saaksha Tv

ಹುಣಸೂರು: ಮಗಳ ಮದುವೆ ದಿನವೆ ತಂದೆ ಮೃತಪಟ್ಟಿರುವ ಮನಕಲಕುವ ಘಟನೆ ಹುಣಸೂರು ತಾಲೂಕಿನ ಹಿರೀಕ್ಯಾತನಹಳ್ಳಿಯಲ್ಲಿ ನಡೆದಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

62 ವರ್ಷದ ಸೋಮನಾಯಕ ಮೃತ ವ್ಯಕ್ತಿ. ಸೋಮನಾಯಕ ರೇಷ್ಮೆ ಇಲಾಖೆಯ ನಿವೃತ್ತ ನೌಕರ. ಇವರಿಗೆ ಪತ್ನಿ ಹಾಗೂ ಪುತ್ರ, ಪುತ್ರಿ ಇದ್ದಾರೆ. ಇವರಿಗೆ ಕಳೆದ ಮೂರು ದಿನಗಳ ಹಿಂದೆ ಹೃದಯಾಘಾವಾಗಿತ್ತು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಅಲ್ಲದೆ ಇವರ ಪುತ್ರಿಯ ವಿವಾಹವನ್ನು ನಿಶ್ಚಯಿಸಲಾಗಿದ್ದು. ಭಾನುವಾರ ಮೈಸೂರಿನ ಕಲ್ಯಾಣ ಮಂಟಪವೊಂದರಲ್ಲಿ ಆಯೋಜಿಸಲಾಗಿತ್ತು. ಇತ್ತ ಮದುವೆ ಮಂಟಪದಲ್ಲಿ ಮದುವೆ ಕಾರ್ಯ ನಡೆಯುತ್ತಿದ್ದರೆ, ಅತ್ತ ಆಸ್ಪತ್ರೆಗೆ ದಾಖಲಾಗಿದ್ದ ಸೋಮಯ್ಯ ಮಗಳ ಮದುವೆ ದಿನವೇ ಮೃತಪಟ್ಟಿದ್ದಾರೆ. ಇದರಿಂದ ಮದುವೆ ಮನೆ ಶೋಕದ ಮನೆಯಾಗಿತ್ತು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಇವರ ಅಂತ್ಯಕ್ರಿಯೆ ಸೋಮವಾರ ಸ್ವಗ್ರಾಮದಲ್ಲಿ ನಡೆಯಿತು.

Tags: #Saaksha TVMarrigeMysore
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram