ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೆಣ್ಣು ಮಕ್ಕಳ ಮುಂದೆಯೇ ತಂದೆಯ ಬರ್ಭರ ಹತ್ಯೆ-ಬೆಚ್ಚಿದ ಸಿಲಿಕಾನ್ ಸಿಟಿ

Naveen Kumar B C by Naveen Kumar B C
November 22, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ತಂದೆಯ ಬರ್ಭರ ಹತ್ಯೆ-ಬೆಚ್ಚಿದ ಸಿಲಿಕಾನ್ ಸಿಟಿ

ತಡ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ತಂದೆಯನ್ನ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿ ನಡೆದಿದೆ.

Related posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026
saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

July 29, 2026

ಬೆಂಗಳೂರಿನ ಜಿಕೆವಿಕೆ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ದೀಪಕ್ ಕುಮಾರ್ ಕೊಲೆಯಾದ ದುರ್ದೈವಿ. 46 ವರ್ಷದ  ದೀಪಕ್  ಕುಮಾರ್ ಮುಲತಃ ಬಿಹಾರದವರಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದರು.

ನಿನ್ನೆ ರಾತ್ರಿ 1.30 ಕ್ಕೆ ಏಕಾ ಏಕಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ  ದೀಪಕ್ ಕುಮಾರ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಹೆಣ್ಣು ಮಕ್ಕಳ ಕುತ್ತಿಗೆಯ ಮೇಲು ಲಾಂಗ್ ಇಟ್ಟು ವಿಷಯವನ್ನ ಎಲ್ಲೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.

ಸ್ಥಳಿಯರ ದೂರಿನ ಮೇಲೆಗೆ ಪೋಲಿಸರು ಬಂದು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.  ಹಂತಕರ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನ ರಚಿಸಲಾಗಿದೆ. ಆರೋಪಿಗಳ ಸುಳಿಯು ಸಿಕ್ಕಿಂದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಈಶಾನ್ಯ ವಿಭಾಗದ ಡಿಸಿಪಿ ಸಿ. ಕೆ. ಬಾಬಾ ವಿಶ್ವಾಸ ವ್ಯಕ್ತಪಡಿಸಿದರು.

ShareTweetSendShare
Join us on:

Related Posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram