ಬೆಂಗಳೂರು: ಕುಸಿತಗೊಂಡಿರುವ ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಬೇಕು ಎನ್ನುವ ದುರುದ್ದೇಶದಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಗಡಿ ವಿವಾದ ಕುರಿತು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಠಾಕ್ರೆ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಂಗಳೂರಿನಲ್ಲಿ ಹ.ನೀ ದೀಪಕ್ ಅವರ ನೇತೃತ್ವದ ಕರುನಾಡು ವಿಜಯಸೇನೆಯ ಕೇಂದ್ರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದ ಈಶ್ವರಪ್ಪ, ಮರಾಠಿಗರು ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿದ್ದಾರೋ ಆ ಪ್ರದೇಶಗಳೆಲ್ಲಾ ಮಹಾರಾಷ್ಟ್ರಕ್ಕೆ ಸೇರಬೇಕು ಎನ್ನುವ ಅಸಂಬದ್ದ ಹೇಳಿಕೆಯನ್ನು ಅಲ್ಲಿನ ಮುಖ್ಯಮಂತ್ರಿ ನೀಡಿದ್ದಾರೆ. ಇದೇ ರೀತಿ ಕರ್ನಾಟಕದ ವಿವಿಧ ಭಾಗಗಳ ಜನರು ಮಹಾರಾಷ್ಟ್ರ ಹಾಗೂ ವಿಶೇಷವಾಗಿ ಮುಂಬಯಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಆ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಕೇಳುವುದು ಸರಿಯಾಗುವುದೇ ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರ ಮಾಡುತ್ತಿರುವ ತಪ್ಪನ್ನು ನಾವು ಮಾಡುವುದಕ್ಕೆ ಆಗುವುದಿಲ್ಲ. ಮಹಾಜನ್ ವರದಿಯೇ ಅಂತಿಮವಾಗಿದ್ದು, ಮರಾಠಿಗರು ಹಾಗೂ ಕನ್ನಡಿಗರು ಮೊದಲಿನಿಂದಲೂ ಸಹೋದರರಂತೆ ಬಾಳುತ್ತಿದ್ದೇವೆ. ಇದು ಮುಂದುವರೆಯಬೇಕು. ರಾಜ್ಯದ ಯುವಕರಲ್ಲಿ ಗಡಿ, ನೀರು ಹಾಗೂ ಭೂಮಿ ವಿಷಯದಲ್ಲಿ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕರುನಾಡು ವಿಜಯಸೇನೆ ಸಂಘಟನೆ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕೇಂದ್ರ ಕಚೇರಿಯ ಉದ್ಘಾಟನೆಯನ್ನು ತುಮಕೂರು ಸಿದ್ದಗಂಗಾ ಮಠದ ಸಿದ್ದಗಂಗಾ ಶ್ರೀಗಳು ನೆರವೇರಿಸಿದರು. ಡಿಸಿಎಂ ಅಶ್ವತ್ಥ ನಾರಾಯಣ, ಯುವಘಟಕದ ಅಧ್ಯಕ್ಷ ಮಹೇಶ್ ಆರ್ ಎಸ್, ರಾಜ್ಯ ವಕ್ತಾರರು ರಾಮ್ ಪ್ರಸಾದ್, ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ರೇಣುಕಾ ಪ್ರಸಾದ್, ಬೆಂಗಳೂರು ನಗರ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಆಟೋ ಮತ್ತು ಮಹಿಳಾ ಘಟಕದ ಸದಸ್ಯರು ಈ ಸಮಯದಲ್ಲಿ ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel