ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಷ್ಟ್ರ ರಾಜಧಾನಿಗೆ ಫೆ. 5ರಂದು ಚುನಾವಣೆ

ಫೆ. 5ಕ್ಕೆ ಚುನಾವಣೆ

Author2 by Author2
January 7, 2025
in National, Politics, Uncategorized, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

Related posts

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

January 24, 2026
‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

January 24, 2026

ನವದೆಹಲಿ: ರಾಷ್ಟ್ರ ರಾಜಧಾನಿಗೆ ಫೆ.5 ರಂದು ಚುನಾವಣೆ (Delhi Election) ನಡೆಯಲಿದ್ದು, ಫೆ. 8ಕ್ಕೆ ಮತ ಎಣಿಕೆ ನಡೆಯಲಿದೆ.
ದೆಹಲಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv kumar) ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದರು.
70 ಸದಸ್ಯರ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ. ಎಎಪಿ (AAP) ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅರವಿಂದ್ ಕೇಜ್ರಿವಾಲ್ ಚುನಾವಣೆ ಗೆದ್ದು ಮತ್ತೆ ಸಿಎಂ ಹುದ್ದೆಗೇರುವ ತವಕದಲ್ಲಿದ್ದಾರೆ. ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಕಲ್ಕಾಜಿ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ.
ಈಗಾಗಲೇ ದೆಹಲಿಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ (BJP) 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಎಪಿ ತೊರೆದು ಬಿಜೆಪಿ ಸೇರಿದ್ದ ಕೈಲಾಶ್ ಗೆಹ್ಲೋಟ್ ಬಿಜವಸನ್ನಿಂದ ಸ್ಪರ್ಧಿಸುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 48 ಅಭ್ಯರ್ಥಿಗಳನ್ನು ಘೋಷಿಸಿದೆ. ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮಗ ಸಂದೀಪ್ ದೀಕ್ಷಿತ್ ಈ ಬಾರಿ ವಿಧಾನಸಭಾ ಚುನಾವಣೆಗೆ ಇಳಿಯಲಿದ್ದಾರೆ. ಈ ಹಿಂದೆ ಎರಡು ಬಾರಿ ಸಂಸದರಾಗಿದ್ದ ದೀಕ್ಷಿತ್ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.
2013 ಮತ್ತ 2015ರಲ್ಲಿ ಕೇಜ್ರಿವಾಲ್ ಶೀಲಾ ದೀಕ್ಷಿತ್ ವಿರುದ್ದ ಗೆಲುವು ಸಾಧಿಸಿದ್ದರು. ಹೀಗಾಗಿ ಬಿಜೆಪಿ ಹಾಗೂ ಆಪ್ ಮಧ್ಯೆ ಟೀಕಾ ಪ್ರಹಾರ ನಡೆಯುತ್ತಿದೆ. ಬಿಜೆಪಿಯು 1998 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗುಳಿದಿದ್ದು, 2015 ರಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಎಎಪಿಯನ್ನು ಸೋಲಿಸಲು ಎಲ್ಲ ಮಾಡುತ್ತಿದೆ.

Tags: Arvind KejriwalBJPDelhi ElectionRajiv Kumar
ShareTweetSendShare
Join us on:

Related Posts

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

ಮತ್ತೆ ಟ್ರೆಂಡ್ ಆಯ್ತು #GoBackModi: ದಕ್ಷಿಣ ಭಾರತ ಪ್ರವಾಸದ ವೇಳೆ ಆನ್‌ಲೈನ್ ವಿರೋಧ

ಮತ್ತೆ ಟ್ರೆಂಡ್ ಆಯ್ತು #GoBackModi: ದಕ್ಷಿಣ ಭಾರತ ಪ್ರವಾಸದ ವೇಳೆ ಆನ್‌ಲೈನ್ ವಿರೋಧ

by Shwetha
January 24, 2026
0

ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ರಾಜ್ಯಗಳ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ಸಾಮಾಜಿಕ ಜಾಲತಾಣ X ನಲ್ಲಿ #GoBackModi ಹ್ಯಾಶ್‌ಟ್ಯಾಗ್ ಮತ್ತೆ ಭಾರೀ ಪ್ರಮಾಣದಲ್ಲಿ ಟ್ರೆಂಡಿಂಗ್...

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

by Shwetha
January 24, 2026
0

ಬೆಂಗಳೂರು: ಗಣಿ ಉದ್ಯಮಿ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದು, ರೆಡ್ಡಿಯವರ ರಾಜಕೀಯ ಜೀವನ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram