ಕೊರೊನಾ ವೈರಸ್ ಹರಡುವಿಕೆ ಜನರಲ್ಲಿ ಭಯ ಉಂಟು ಮಾಡಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಬೆಂಗಳೂರು ನಗರದಲ್ಲಿ 31 ಕಡೆ ಫೀವರ್ ಕ್ಲಿನಿಕ್ ಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಸೋಂಕಿನ ಚಿನ್ಹೆಗಳಿದ್ದವರು ಅಲ್ಲಿ ತಪಾಸಣೆಗೆ ಬರಬಹುದು. ಸಾಮಾನ್ಯ ಸೋಂಕು ಆಗಿರದೆ ಕೋವಿಡ್ 19 ರ ಚಿನ್ಹೆಗಳು ಕಂಡುಬಂದಲ್ಲಿ ಮುಂದಿನ ಪರೀಕ್ಷೆ ಹಾಗೂ ಚಿಕಿತ್ಸೆಗೆ ಅವರನ್ನು ಕಳುಹಿಸಲು ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಫೀವರ್ ಕ್ಲಿನಿಕ್ ಗಳನ್ನು ತೆರೆಯಲಾಗುತ್ತದೆ. ಈ ಬಗ್ಗೆ ವೈದ್ಯಕೀಯ ಸಚಿವ ಸುಧಾಕರ್ ಹೇಳಿದ್ದಾರೆ.
Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!
ವಾಸ್ತು ಶಾಸ್ತ್ರ – ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...








