ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Fifa World Cup 2022 : ವಿಶ್ವಕಪ್‌ ವಿಜೇತ ಅರ್ಜೆಂಟೀನಾ ; ಪೆನಾಲ್ಟಿ ಶೂಟೌಟ್‌ ನಲ್ಲಿ ರೋಚಕ ಜಯ…

ಮೊದಲಾರ್ಧದಲ್ಲಿ ಅರ್ಜೆಂಟೀನಾ 2-0 ಮುನ್ನಡೆ ಸಾಧಿಸಿದ್ದರಿಂದ ಮೆಸ್ಸಿ ಬಳಗಕ್ಕೆ ಸುಲಭ ಗೆಲುವಾಗಲಿದೆ ಎಂದೇ ಎಲ್ಲರು ಭಾವಿಸಿದ್ದರು. ದ್ವಿತೀಯಾರ್ಧದಲ್ಲಿ ಫ್ರಾನ್ಸ್ ಧೂಳು ಕೊಡವಿಕೊಂಡು ಮೇಲೆದ್ದಿತು. ಫ್ರಾನ್ಸ್‌ ತಂಡದ ಸ್ಟಾರ್ ಆಟಗಾರ ಎಂಬಪ್ಪೆ ಸತತ ಎರಡು ಗೋಲು ಗಳಿಸುವ ಮೂಲಕ ಅಷ್ಟು ಸುಲಭವಾಗಿ ಸೋಲೊಪ್ಪಿಕೊಲ್ಳುವುದಿಲ್ಲ ಎಂದು ಸವಾಲೊಡ್ಡಿದರು.

Naveen Kumar B C by Naveen Kumar B C
December 19, 2022
in Newsbeat, Sports, ಕ್ರೀಡೆ
Fifa World Cup 2022
Share on FacebookShare on TwitterShare on WhatsappShare on Telegram

Fifa World Cup 2022 : ವಿಶ್ವಕಪ್‌ ವಿಜೇತ ಅರ್ಜೆಂಟೀನಾ ; ಪೆನಾಲ್ಟಿ ಶೂಟೌಟ್‌ ನಲ್ಲಿ ರೋಚಕ ಜಯ…

 

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಕತಾರ್‌ ನಲ್ಲಿ ನಡೆದ ಫಿಫಾ ವಿಶ್ವಕಪ್‌ ನ ಫೈನಲ್ ನಲ್ಲಿ 36 ವರ್ಷಗಳ ಬಳಿಕ ಅರ್ಜೆಂಟೀನಾ ಜಯಭೇರಿ ಬಾರಿಸಿದೆ. ಭಾನುವಾರ ರಾತ್ರಿ ಫ್ರಾನ್ಸ್ ವಿರುದ್ಧ ನಡೆದ ರೋಚಕ ಹಣಾಹಣಿಯಲ್ಲಿ ಪುಟ್ಬಾಲ್‌ ದಂತಕಥೆ ಲಿಯೋನಲ್‌ ಮೆಸ್ಸಿ ಗೆ ಅರ್ಜೆಂಟೀನಾ ಗೌರವದ ಮತ್ತು ಜೀವಮಾನದಲ್ಲಿ ನೆನಪಿಡಬಹುದಾದಂತಹ ವಿದಾಯ ಹೇಳಿದೆ.

 

ಪೆನಾಲ್ಟಿ ಶೂಟೌಟ್‌ಗೆ ಕಾರಣವಾದ ಈ ಪಂದ್ಯದಲ್ಲಿ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದು ಬೀಗಿದೆ. ಪಂದ್ಯದ ಉದ್ದಕ್ಕೂ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳ ಜಿದ್ದಾಜಿದ್ದಿನ ಹೋರಾಟ ನಡೆಸಿದವು. ಕೊನೆಯ ಕ್ಷಣದವರೆಗೂ ಹೋರಾಟ ರೋಚಕವಾಗಿ ಸಾಗಿತ್ತು. ಪಂದ್ಯದ ಮೊದಲಾರ್ಧದಲ್ಲಿ ಅರ್ಜೆಂಟೀನಾ ಪ್ರಾಬಲ್ಯ ಮುಂದುವರಿಸಿತು. ಏಕಕಾಲದಲ್ಲಿ ಎರಡು ಗೋಲುಗಳನ್ನು ಗಳಿಸಿ ತಂಡವನ್ನ ಕಟಟಿ ಹಾಕಿತ್ತು. ಅರ್ಜೆಂಟೀನಾದ ಸ್ಟಾರ್ ಆಟಗಾರ ಮೆಸ್ಸಿ ಮೊದಲ ಗೋಲು ಬಾರಿಸಿ ಅರ್ಜೆಂಟೀನಾ ಅಭಿಮಾನಿಗಳ ಹರ್ಷೋದ್ಘಾರಕ್ಕೆ ಕಾರಣವಾದರು. ಅರ್ಜೆಂಟೀನಾದ ಆಟಗಾರ ಡಿ-ಮಾರಿಯಾ ಮೊದಲಾರ್ಧದಲ್ಲಿ ಎರಡನೇ ಗೋಲು ಗಳಿಸಿ ಫ್ರಾನ್ಸ್ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದರು.

 

ಮೊದಲಾರ್ಧದಲ್ಲಿ ಅರ್ಜೆಂಟೀನಾ 2-0 ಮುನ್ನಡೆ ಸಾಧಿಸಿದ್ದರಿಂದ ಮೆಸ್ಸಿ ಬಳಗಕ್ಕೆ ಸುಲಭ ಗೆಲುವಾಗಲಿದೆ ಎಂದೇ ಎಲ್ಲರು ಭಾವಿಸಿದ್ದರು. ದ್ವಿತೀಯಾರ್ಧದಲ್ಲಿ ಫ್ರಾನ್ಸ್ ಧೂಳು ಕೊಡವಿಕೊಂಡು ಮೇಲೆದ್ದಿತು. ಫ್ರಾನ್ಸ್‌ ತಂಡದ ಸ್ಟಾರ್ ಆಟಗಾರ ಎಂಬಪ್ಪೆ ಸತತ ಎರಡು ಗೋಲು ಗಳಿಸುವ ಮೂಲಕ ಅಷ್ಟು ಸುಲಭವಾಗಿ ಸೋಲೊಪ್ಪಿಕೊಲ್ಳುವುದಿಲ್ಲ ಎಂದು ಸವಾಲೊಡ್ಡಿದರು. ಹೀಗಾಗಿ ದ್ವಿತಿಯಾರ್ಧದ ನಿಗದಿತ ಸಮಯದ ಅಂತ್ಯಕ್ಕೆ ಫ್ರಾನ್ಸ್ ಕೂಡ ಎರಡು ಗೋಲು ಗಳಿಸಿ, ಸಮಯವನ್ನು 8 ನಿಮಿಷ ವಿಸ್ತರಿಸಿತು.

 

ಆದಾಗ್ಯೂ, ಪಾಯಿಂಟ್‌ ಗಳು ಸಮಬಲವಾಗಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯವನ್ನು ನಿಗದಿಪಡಿಸಲಾಯಿತು. ಈ ಬಾರಿಯೂ ಪಂದ್ಯ 3-3ರಲ್ಲಿ ಸಮಬಲಗೊಂಡು ಪೆನಾಲ್ಟಿ ಶೂಟೌಟ್‌ಗೆ ಸಾಗಿತು. ಪೆನಾಲ್ಟಿ ಶೂಟೌಟ್‌ನಲ್ಲಿ ಮೆಸ್ಸಿ ತಂಡ ನಾಲ್ಕು ಗೋಲು ಗಳಿಸಿದರೆ, ಫ್ರಾನ್ಸ್ ಎರಡನೇ ಗೋಲು ಗಳಿಸಲು ಮಾತ್ರ ಯಶಸ್ವಿಯಾಯಿತು. ಇದರೊಂದಿಗೆ ಅರ್ಜೆಂಟೀನಾ ವಿಜಯಿಯಾಯಿತು.

Fifa World Cup 2022: World Cup winner Argentina; Thrilling win in penalty shootout…

Tags: ArgentinaFifa World Cup 2022
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram