ADVERTISEMENT
Friday, November 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

FIFA World Cup: ಫಿಫಾ ವಿಶ್ವಕಪ್​ ಫೈನಲ್ ಪ್ರವೇಶಿಸಿದ ಅರ್ಜೆಂಟೀನಾ

FIFA World Cup: ಫಿಫಾ ವಿಶ್ವಕಪ್​ ಫೈನಲ್ ಪ್ರವೇಶಿಸಿದ ಅರ್ಜೆಂಟೀನಾ

admin by admin
December 14, 2022
in ಕ್ರೀಡೆ, Sports
Share on FacebookShare on TwitterShare on WhatsappShare on Telegram

FIFA World Cup: ಫಿಫಾ ವಿಶ್ವಕಪ್​ ಫೈನಲ್ ಪ್ರವೇಶಿಸಿದ ಅರ್ಜೆಂಟೀನಾ

ಕ್ರೊವೇಷಿಯಾ ವಿರುದ್ಧ ಗೆದ್ದು ಫಿಫಾ ವಿಶ್ವಕಪ್​ನ ಮೊದಲ ತಂಡವಾಗಿ ಅರ್ಜೆಂಟೀನಾ ಫೈನಲ್​ ಪ್ರವೇಶಿಸಿದೆ.

Related posts

ದೇಶೀಯ ಕ್ರಿಕೆಟ್‌ನಲ್ಲಿ ಸಾಮರ್ಥ್ಯ ಸಾಬೀತುಪಡಿಸಿದರೂ ಸಿಗದ ಮನ್ನಣೆ: ಆಯ್ಕೆಗಾರರ ನಿರ್ಲಕ್ಷ್ಯಕ್ಕೆ ಬೇಸತ್ತು ಗುಡ್‌ಬೈ ಹೇಳಿದರಾ ಶಮಿ

ದೇಶೀಯ ಕ್ರಿಕೆಟ್‌ನಲ್ಲಿ ಸಾಮರ್ಥ್ಯ ಸಾಬೀತುಪಡಿಸಿದರೂ ಸಿಗದ ಮನ್ನಣೆ: ಆಯ್ಕೆಗಾರರ ನಿರ್ಲಕ್ಷ್ಯಕ್ಕೆ ಬೇಸತ್ತು ಗುಡ್‌ಬೈ ಹೇಳಿದರಾ ಶಮಿ

November 17, 2026
hardik-pandya-punjab-kings-arshdeep-singh-mumbai-indians-ipl-2027-trade

ಮುಂಬೈ ಇಂಡಿಯನ್ಸ್‌ನಿಂದ ಪಂಜಾಬ್ ಕಿಂಗ್ಸ್‌ಗೆ ಹಾರ್ದಿಕ್ ಪಾಂಡ್ಯ ವರ್ಗಾವಣೆ; ಮುಂಬೈ ಇಂಡಿಯನ್ಸ್‌ಗೆ ಸೇರ್ಪಡೆಗೊಂಡ ಅರ್ಷದೀಪ್ ಸಿಂಗ್

November 16, 2026

ಸೌದಿ ಅರೇಬಿಯಾ ವಿರುದ್ಧದ ಮೊದಲ ಸೋಲು ಅರ್ಜೆಂಟೀನಾ ತಂಡದ ತಂತ್ರಗಳನ್ನೇ ಬದಲಿಸಲು ಕಾರಣವಾಯಿತು.‌ ವಿಶ್ವಕಪ್​ ಗೆಲ್ಲಲೇಬೇಕೆಂಬ ಛಲದಿಂದ ಹಠಕ್ಕೆ ಬಿದ್ದಂತೆ ಹೋರಾಡಿದರ ಪರಿಣಾಮ ಅರ್ಜೆಂಟೀನಾ ವಿಶ್ವಕಪ್​ನ ಮೊದಲ ತಂಡವಾಗಿ ಪೈನಲ್​ ಪ್ರವೇಶಿಸಿದೆ.

ಕ್ರೊವೇಷಿಯಾ ಎದುರು ಮಧ್ಯರಾತ್ರಿ ನಡೆದ ಪಂದ್ಯದಲ್ಲಿ ಅರ್ಜೆಂಟೀನಾ 3-0 ಗೋಲುಗಳಿಂದ ಗೆದ್ದು 6ನೇ ಬಾರಿ ಫೈನಲ್ಸ್ ಗೆ ಲಗ್ಗೆ ಇಟ್ಟಿದೆ.

ನೆನ್ನೆ ಮಧ್ಯರಾತ್ರಿ ನಡೆದ ಪಂದ್ಯದಲ್ಲಿ ಅರ್ಜೆಂಟೀನಾ ಪರ ಮೆಸ್ಸಿ ಒಂದು ಗೋಲ್ ಬಾರಿಸಿದರೆ, ಜೂಲಿಯನ್ ಅಲ್ವಾರೆಜ್ ಬ್ರೇಸ್​ ಬಾರಿಸಿದ ಎರಡು ಗೋಲುಗಳು ಕ್ರೊವೇಷಿಯಾದ ಫೈನಲ್​ ಹಾದಿಯನ್ನು ಮುಚ್ಚಿ ಹಾಕಿತು.
2018 ರ ರನ್ನರ್​ ಅಪ್​ ಕ್ರೊವೇಷಿಯಾ, 2014ರ ವಿಶ್ವಕಪ್ ನ ರನ್ನರ್​ ಅಪ್​ ಅರ್ಜೆಂಟೀನಾ ವಿರುದ್ಧ ಈ ಬಾರಿ ಸೆಮಿಫೈನಲ್ ನಲ್ಲಿ ಮುಗ್ಗರಿಸಿದೆ.

ಇನ್ನೊಂದು ಸೆಮಿ ಫೈನಲ್ ನಲ್ಲಿ ಇಂದು ಫ್ರಾನ್ಸ್, ಮೊರಾಕೋವನ್ನು ಎದುರಿಸಲಿದೆ. ಫ್ರಾನ್ಸ್ ಕಳೆದ ಬಾರಿಯ ಚಾಂಪಿಯನ್ ಆಗಿದ್ದರೆ, ಮೊರಾಕೋ ಮೊದಲ ಬಾರಿ ಆಫ್ರಿಕಾ ಖಂಡದಿಂದ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ.

FIFA World Cup: Argentina enter FIFA finals

Tags: ArgentinaCroatiaFifa World Cup 2022FootballFootball fans
ShareTweetSendShare
Join us on:

Related Posts

ದೇಶೀಯ ಕ್ರಿಕೆಟ್‌ನಲ್ಲಿ ಸಾಮರ್ಥ್ಯ ಸಾಬೀತುಪಡಿಸಿದರೂ ಸಿಗದ ಮನ್ನಣೆ: ಆಯ್ಕೆಗಾರರ ನಿರ್ಲಕ್ಷ್ಯಕ್ಕೆ ಬೇಸತ್ತು ಗುಡ್‌ಬೈ ಹೇಳಿದರಾ ಶಮಿ

ದೇಶೀಯ ಕ್ರಿಕೆಟ್‌ನಲ್ಲಿ ಸಾಮರ್ಥ್ಯ ಸಾಬೀತುಪಡಿಸಿದರೂ ಸಿಗದ ಮನ್ನಣೆ: ಆಯ್ಕೆಗಾರರ ನಿರ್ಲಕ್ಷ್ಯಕ್ಕೆ ಬೇಸತ್ತು ಗುಡ್‌ಬೈ ಹೇಳಿದರಾ ಶಮಿ

by Shwetha
November 17, 2026
0

ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ತಮ್ಮ 35ನೇ ವಯಸ್ಸಿನಲ್ಲಿ ಸುದೀರ್ಘ ಮಾದರಿಯ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವುದು ಭಾರತೀಯ ಕ್ರಿಕೆಟ್ ವಲಯದಲ್ಲಿ ತೀವ್ರ...

hardik-pandya-punjab-kings-arshdeep-singh-mumbai-indians-ipl-2027-trade

ಮುಂಬೈ ಇಂಡಿಯನ್ಸ್‌ನಿಂದ ಪಂಜಾಬ್ ಕಿಂಗ್ಸ್‌ಗೆ ಹಾರ್ದಿಕ್ ಪಾಂಡ್ಯ ವರ್ಗಾವಣೆ; ಮುಂಬೈ ಇಂಡಿಯನ್ಸ್‌ಗೆ ಸೇರ್ಪಡೆಗೊಂಡ ಅರ್ಷದೀಪ್ ಸಿಂಗ್

by admin
November 16, 2026
0

ಮುಂಬೈ, 2026 ನವೆಂಬರ್ 11: ಐಪಿಎಲ್ 2027ರ ಆವೃತ್ತಿಗೆ ಪೂರ್ವಭಾವಿಯಾಗಿ ಹಾರ್ದಿಕ್ ಪಾಂಡ್ಯ ಅವರು ಪಂಜಾಬ್ ಕಿಂಗ್ಸ್‌ಗೆ ವರ್ಗಾವಣೆ ಆಗಿದ್ದರೆ, ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರು...

virat-kohli-birthday-special-cheeku-king-kohli-cricket-legend

ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ…!

by admin
November 5, 2026
0

ಅವನು...! ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ... ಯಾಕಂದ್ರೆ ಅವನು..! ಕ್ರಿಕೆಟ್ ಅಭಿಮಾನಿಗಳ ಹೃದಯ ಏರುಪೇರು ಆದಾಗ ಮುಖದಲ್ಲಿ ಸಂಭ್ರಮ ಮೂಡಿಸುವ ಮಹಾದೇವ....

krish-gupta-national-rotax-karting-champion-india-world-finals-portugal

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by admin
November 3, 2026
0

- ಬೆಂಗಳೂರಲ್ಲಿ ನಡೆದ ರಾಷ್ಟ್ರೀಯ ರೊಟಾಕ್ಸ್‌ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ - ಪೋರ್ಚುಗಲ್‌ನಲ್ಲಿ ನಡೆಯಲಿರುವ ವಿಶ್ವ ಫೈನಲ್ಸ್‌ಗೆ ಅರ್ಹತೆ ಪಡೆದ ಕೃಷ್‌ ಬೆಂಗಳೂರು: ರಾಯೋ ರೇಸಿಂಗ್‌ನ ಕೃಷ್ ಗುಪ್ತಾ...

kieron-pollard-appointed-mumbai-indians-head-coach-2026

ಮುಂಬೈ ಇಂಡಿಯನ್ಸ್ಗೆ ಕೀರನ್ ಪೊಲಾರ್ಡ್ ನೂತನ ಮುಖ್ಯ ಕೋಚ್

by admin
October 27, 2026
0

* ಆಟಗಾರನಿಂದ ಮುಖ್ಯ ತರಬೇತುದಾರನವರೆಗೆ: 16 ವರ್ಷಗಳ ಬಾಂಧವ್ಯಕ್ಕೆ ಹೊಸ ಅಧ್ಯಾಯ ಮುಂಬೈ, : ಕೀರನ್ ಪೊಲಾರ್ಡ್ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನೂತನ ಮುಖ್ಯ ಕೋಚ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram