ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

FIFA World Cup : ಇಂದು  ಫ್ರಾನ್ಸ್  ಅರ್ಜೆಂಟೀನಾ ನಡುವೆ ಗ್ರ್ಯಾಂಡ್ ಫಿನಾಲೆ….   

ಕತಾರ್ ನಲ್ಲಿ ನಡೆಯುತ್ತಿರು ಫಿಫಾ ವಿಶ್ವಕಪ್  ಫೈನಲ್ ಪಂದ್ಯ ಇಂದು ನಡೆಯಲಿದೆ.  ಹಾಲಿ ಚಾಂಪಿಯನ್  ಫ್ರಾನ್ಸ್   ಮೆಸ್ಸಿ ನೇತೃತ್ವದ ಅರ್ಜೆಂಟೀನಾ  ತಂಡಗಳು   ಸೆಣಸಲಿವೆ.   

Naveen Kumar B C by Naveen Kumar B C
December 18, 2022
in Newsbeat, Sports, ಮನರಂಜನೆ
FIFA World Cup
Share on FacebookShare on TwitterShare on WhatsappShare on Telegram

FIFA World Cup :  ಇಂದು  ಫ್ರಾನ್ಸ್  ಅರ್ಜೆಂಟೀನಾ ನಡುವೆ ಗ್ರ್ಯಾಂಡ್ ಫಿನಾಲೆ….

ಕತಾರ್ ನಲ್ಲಿ ನಡೆಯುತ್ತಿರು ಫಿಫಾ ವಿಶ್ವಕಪ್  ಫೈನಲ್ ಪಂದ್ಯ ಇಂದು ನಡೆಯಲಿದೆ.  ಹಾಲಿ ಚಾಂಪಿಯನ್  ಫ್ರಾನ್ಸ್   ಮೆಸ್ಸಿ ನೇತೃತ್ವದ ಅರ್ಜೆಂಟೀನಾ  ತಂಡಗಳು   ಸೆಣಸಲಿವೆ.

ಎರಡೂ ತಂಡಗಳು ವಿಶ್ವಕಪ್ ಇತಿಹಾಸದಲ್ಲಿ ಎರಡು ಬಾರಿ ಟೋಫ್ರಿಗೆ ಮುತ್ತಿಕ್ಕಿವೆ.  ಅರ್ಜೆಂಟೀನಾ 36 ವರ್ಷಗಳಿಂದ ಟ್ರೋಫಿಗಾಗಿ ಕಾಯುತ್ತಿದೆ. 1986ರಲ್ಲಿ ಡಿಯಾಗೋ ಮರಡೋನಾ ನಾಯಕತ್ವದಲ್ಲಿ ತಂಡ ಕೊನೆಯ ಬಾರಿ ವಿಶ್ವಕಪ್ ಗೆದ್ದಿತ್ತು. ಅಂದಿನಿಂದ ಅರ್ಜೆಂಟೀನಾ ಈ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ, ಫ್ರಾನ್ಸ್ 1998 ಮತ್ತು 2018 ರಲ್ಲಿ ವಿಶ್ವಕಪ್ ಗೆದ್ದುಕೊಂಡಿತು. ಫ್ರಾನ್ಸ್ ಗೆ ಸತತ ಎರಡನೇ ಬಾರಿ ವಿಶ್ವಕಪ್ ಗೆಲ್ಲುವ ಅವಕಾಶ ಸಿಕ್ಕಿದೆ.

ಎರಡು ತಂಡಗಳ ನಡುವೆ ಮುಖಾಮುಖಿ

2018ರ ವಿಶ್ವಕಪ್‌ನ 16ನೇ ಸುತ್ತಿನ ನಾಕೌಟ್ ಪಂದ್ಯದಲ್ಲಿ ಫ್ರಾನ್ಸ್ ಮತ್ತು ಅರ್ಜೆಂಟೀನಾ ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಇವರಿಬ್ಬರ ನಡುವೆ ರೋಚಕ ಪಂದ್ಯ ನಡೆಯಿತು. ಪಂದ್ಯವನ್ನು ಫ್ರಾನ್ಸ್ 4–3ರಿಂದ ಗೆದ್ದುಕೊಂಡಿತು. ಈ ಕಾರಣಕ್ಕಾಗಿ ಅರ್ಜೆಂಟೀನಾ ವಿಶ್ವಕಪ್‌ನಿಂದ ಹೊರಗುಳಿದಿತ್ತು. ಈ ಬಾರಿ ಅರ್ಜೆಂಟೀನಾ ತನ್ನ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಬಯಸಿದೆ.

ಸತತ ಎರಡನೇ ಬಾರಿಗೆ ಫೈನಲ್ ತಲುಪಿದ ಹಾಲಿ ಚಾಂಪಿಯನ್ ಫ್ರಾನ್ಸ್…

ಕಳೆದ  ವಿಶ್ವಕಪ್‌ನಂತೆ  ಈ  ಬಾರಿಯೂ  ಫ್ರಾನ್ಸ್‌  ಫೈನಲ್‌  ತಲುಪಿದೆ.  2018 ರಲ್ಲಿ, ಅವರು ಮೊಡ್ರಿಕ್ ಅವರ  ತಂಡ  ಕ್ರೊಯೇಷಿಯಾವನ್ನ ಎದುರಿಸಿತ್ತು.   ಈ ಬಾರಿ ಅವರು ಫ್ರಾನ್ಸ್ ಮೆಸ್ಸಿ ತಂಡ ಅರ್ಜೆಂಟೀನಾ ವಿರುದ್ಧ ಸೆಣಸಲಿದೆ.

ಈ ವಿಶ್ವಕಪ್‌ಗೂ ಮುನ್ನ ಫ್ರಾನ್ಸ್‌ನ ದೊಡ್ಡ ಆಟಗಾರರಾದ ಬೆಂಜೆಮಾ, ಪೊಗ್ಬಾ, ಕಾಂಟೆ ಮತ್ತು ಅಂಕುಕು ಗಾಯಗೊಂಡಿದ್ದರು. ಇದರ ಹೊರತಾಗಿಯೂ, ತಂಡದ ಮ್ಯಾನೇಜರ್ ಡಿಡಿಯರ್ ಡೆಶಾಂಪ್ಸ್ ಸಮತೋಲಿತ ತಂಡವನ್ನು ನಿರ್ಮಿಸಿದರು ಮತ್ತು ಸತತ ಎರಡನೇ ಬಾರಿಗೆ ವಿಶ್ವಕಪ್‌ನ ಫೈನಲ್‌ಗೆ ಕೊಂಡೊಯ್ದರು.

FIFA World Cup: Grand Finale between France and Argentina today….

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

March 29, 2026
Tags: ArgentinaFIFA World Cupfrance
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

by Shwetha
March 29, 2026
0

ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ ಎಂದು ಸಚಿವ S. S. ಮಲ್ಲಿಕಾರ್ಜುನ ತಿಳಿಸಿದ್ದಾರೆ. ಸದ್ಯ ಜಮೀರ್ ಅಹಮದ್...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram