ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

Fifa WorldCup : ಡ್ರಾಗೆ ತೃಪ್ತಿಪಟ್ಟ ಉರುಗ್ವೆ , ದಕ್ಷಿಣ ಕೊರಿಯಾ

Namratha Rao by Namratha Rao
November 26, 2022
in ಕ್ರೀಡೆ, News, Newsbeat, Sports
footboll fifa south korea
Share on FacebookShare on TwitterShare on WhatsappShare on Telegram

Fifa WorldCup : ಡ್ರಾಗೆ ತೃಪ್ತಿಪಟ್ಟ ಉರುಗ್ವೆ , ದಕ್ಷಿಣ ಕೊರಿಯಾ

ಇರಾನ್ ತಂಡ ವೇಲ್ಸ್ ವಿರುದ್ಧ 2-0 ಗೋಲುಗಳಿಂದ ಗೆದ್ದು ಮೊದಲ ಗೆಲುವು ದಾಖಲಿಸಿದೆ. ಇರಾನ್ ಮತ್ತು ವೇಲ್ಸ್ ತಂಡಗಳು ಜಿದ್ದಾಜಿದ್ದಿನ ಪ್ರದರ್ಶನ ನೀಡಿದವು. ಎರಡೂ ಅವಗಳಲ್ಲೂ ಗೋಲುಗಳು ದಾಖಲಾಗಲಿಲ್ಲ. ಆದರೆ ಹೆಚ್ಚುವರಿ ನಿಮಿಷದಲ್ಲಿ ಒಂದಲ್ಲಿ ಎರಡು ಗೋಲುಗಳನ್ನು ಹೊಡೆದು ಗೆಲುವು ಪಡೆಯಿತು.ಇರಾನ್ ಪರ ಆರ್.ಚೆಶ್ಮಿ (90+8), ರೆಜಾಯಿಯಾನ್ (90 +11) ನಿಮಿಷಗಳಲ್ಲಿ ಗೋಲು ಹೊಡೆದರು.

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

,

ಎಚ್ ಗುಂಪಿನಲ್ಲಿ ಉರುಗ್ವೆ ಮತ್ತು ದ.ಕೊರಿಯಾ ನಡುವಿನ ಪಂದ್ಯದಲ್ಲಿ ಯಾವುದೇ ಗೋಲುಗಳು ದಾಖಲಾಗದೇ ಡ್ರಾನಲ್ಲಿ ಅಂತ್ಯ ಕಂಡಿದೆ. ಉರುಗ್ವೆ ತಂಡ ಲೂಹಿಸ್ ಸುರೆಜ್ ಮತ್ತು ಡಾರ್ವಿನ್ ನುನೆಜ್ ಬಳಸಿ ಗೋಲು ಹೊಡೆಯುವಲ್ಲಿ ವಿಫಲವಾಯಿತು. ಮೊದಲ¯ ಅವಧಿಯ 34ನೇ ನಿಮಿಷದಲ್ಲಿ ಪೆನಾಲ್ಟಿ ಅವಕಾಶ ಪಡೆಯ್ತಿತಾದರೂ ಯಶಸ್ವಿಯಾಗಲಿಲ್ಲ.

Tags: #saakshatvFIFA World Cupmatch highlightssouth korea
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram