ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Fifa Worldcup : ಮೊರಾಕ್ಕೊ ಎದುರು ಸೋತು ಟೂರ್ನಿಯಿಂದ ಹೊರನಡೆದ ಪೋರ್ಚುಗಲ್

Namratha Rao by Namratha Rao
December 11, 2022
in News, Newsbeat, Sports, ಕ್ರೀಡೆ
portugal ronaldo moracco
Share on FacebookShare on TwitterShare on WhatsappShare on Telegram

Fifa Worldcup : ಮೊರಾಕ್ಕೊ ಎದುರು ಸೋತು ಟೂರ್ನಿಯಿಂದ ಹೊರನಡೆದ ಪೋರ್ಚುಗಲ್

ಯೂಸೆಎಫ್ ಎನ್ ನೆಸ್ರಿ ಹೊಡೆದ ಏಕೈಕ ಗೋಲಿನ ನೆರವಿನಿಂದ ಮೊರಾಕ್ಕೊ ಪೋರ್ಚುಗಲ್ ವಿರುದ್ಧ 1-0 ಗೋಲಿನಿಂದ ಗೆದ್ದು ಸೆಮಿಫೈನಲ್ ಪ್ರವೇಶಿಸಿತು. ಇದರೊಂದಿಗೆ ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ಆಫ್ರಿಕಾ ತಂಡವೆಂಬ ಹಿರಿಮೆಗೆ ಪಾತ್ರವಾಯಿತು.

Related posts

December 6, 2025
ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

December 6, 2025

ಸ್ಪೇನ್, ಬ್ರೆಜಿಲ್ ಬಳಿಕ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವೆನಿಸಿದ್ದ ಪೋರ್ಚುಗಲ್ ಆಘಾತಕಾರಿ ಸೋಲು ಅನುಭವಿಸಿದೆ. ಕ್ವಾರ್ಟರ್ ಫೈನಲ್ನಲ್ಲಿ 6-1 ಗೋಲುಗಳಿಂದ ಭರ್ಜರಿ ಜಯ ಸಾಧಿಸಿದ್ದ ಪೋರ್ಚುಗಲ್ ತಂಡ ಮೊರಾಕ್ಕೊ ರಕ್ಷಣಾ ಕೋಟೆಯನ್ನು ಭೇದಿಸುವಲ್ಲಿ ವಿಫಲವಾಯಿತು.

ಕ್ವಾರ್ಟರ್ ನಲ್ಲಿ ಪೋರ್ಚುಗಲ್ ಮೊದಲ ಬಾರಿ ಎಡವಿದೆ. 1966 ಮತ್ತು 2006ರಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಶಿಸಿದ್ದಾಗ ಸೆಮಿಫೈನಲ್ ಪ್ರವೇಶಿಸಿತು.

ಪಂದ್ಯದ ಮೊದಲ ಅವಧಿಯಲ್ಲಿ ಸಮಬಲದ ಹೋರಾಟ ಕಂಡು ಬಂತು. 42ನೇ ನಿಮಿಷದಲ್ಲಿ ನೆಸ್ರಿ ಗೋಲು ಹೊಡೆದು ಮುನ್ನಡೆ ತಂದುಕೊಟ್ಟರು. ಎರಡನೆ ಅವಧಿಯಲ್ಲಿ ತಾರಾ ಆಟಗಾರ ರೊನಾಲ್ಡೊ ಕಣಕ್ಕಿಳಿದರೂ ಪೋರ್ಚುಗಲ್ಗೆ ಗೋಲು ಹೊಡೆಯಲೂ ಆಗಲಿಲ್ಲ. ಸಮಗೊಳಿಸಿದ್ದರೆ ಪಂದ್ಯವನ್ನು ಹೆಚ್ಚುವರಿ ನಿಮಿಷದವರೆಗೆ ಕೊಂಡೊಯ್ಯಬಹುದಿತ್ತು.

ವಿಶ್ವ ಫುಟ್ಬಾಲ್ನ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊಗೆ ಇದು ಕೊನೆಯ ವಿಶ್ವಕಪ್ ಎಂದು ಹೇಳಲಾಗುತ್ತಿದ್ದು ವೃತ್ತಿ ಬದುಕಿನ ಕೊನೆಯ ಹಂತದಲ್ಲಿದ್ದಾರೆ. 37 ವರ್ಷದ ರೊನಾಲ್ಡೊ ಮುಂದಿನ ವಿಶ್ವಕಪ್ ವೇಳೆಗೆ 41 ವರ್ಷ ತುಂಬಿರುತ್ತದೆ.ಹೀಗಾಗಿ ರೊನಾಲ್ಡೊ ಆಡುವುದು ಅನುಮಾನದಿಂದ ಕೂಡಿದೆ.

Tags: #saakshatvFifa WorldcupmoraccoPortugalRonaldo
ShareTweetSendShare
Join us on:

Related Posts

by admin
December 6, 2025
0

ಗೌತಮ್ ಗಂಭೀರ್.. ಬಹುಶಃ ಆತ ಬಿಜೆಪಿಯ ಮಾಜಿ ಸಂಸದನಾಗದೇ ಇರುತ್ತಿದ್ರೆ ಆತನ ವಿರುದ್ಧ ಟೀಕೆಗಳು ಬರುತ್ತಿರಲಿಲ್ಲವೇನೋ..!? ಹಾಗೇ ರೋಹಿತ್ - ವಿರಾಟ್ ಜೊತೆ ಉತ್ತಮ ಒಡನಾಡವಿರುತ್ತಿದ್ರೆ ಆತನನ್ನು...

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

by Shwetha
December 6, 2025
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ಕುರಿತು ತಾವು ನೀಡಿದ್ದ ಸಾಮಾನ್ಯ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ತಿರುಚಿ, ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram