ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಹೊಸಕೋಟೆ | ಅಂಬೇಡ್ಕರ್ ಭವನ ಜಾಗಕ್ಕಾಗಿ ಮಾರಾಮಾರಿ

admin by admin
March 18, 2021
in Hale Mysore, Newsbeat, ಹಳೇ ಮೈಸೂರು
Ambedkar Bhavan
Share on FacebookShare on TwitterShare on WhatsappShare on Telegram

ಹೊಸಕೋಟೆ | ಅಂಬೇಡ್ಕರ್ ಭವನ ಜಾಗಕ್ಕಾಗಿ ಮಾರಾಮಾರಿ

ಹೊಸಕೋಟೆ : ಅಂಬೇಡ್ಕರ್ ಭವನ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿಯಲ್ಲಿ ನಡೆದಿದೆ.

Related posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

July 27, 2026
ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

July 27, 2026

ಗ್ರಾಮದ ಸರ್ವೇ ನಂಬರ್ 47 ಸರ್ಕಾರಿ ಖರಾಬು ಭೂಮಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಒಂದು ಗುಂಪು ಮನವಿ ಮಾಡಿತ್ತು.

Ambedkar Bhavan

ಅದರಂತೆ ಸರ್ವೇ ನಂಬರ್ 47ರಲ್ಲಿ 4 ಎಕರೆ 37 ಗುಂಟೆ ಜಮೀನಿನಲ್ಲಿ 10 ಗುಂಟೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಸರ್ಕಾರಿ ಭೂಮಿ ಅಳತೆ ಮಾಡಿಸಲಾಗುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ಮತ್ತೊಂದು ಗುಂಪು ಕ್ಯಾತೆ ತೆಗೆದು ಜಗಳಕ್ಕಿಳಿದಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು ರಾಡ್ ಮತ್ತು ದೊಣ್ಣೆಗಳಿಂದ ಎರಡೂ ತಂಡದವರು ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗ್ರಾಮದಲ್ಲಿ ಉದ್ವೀಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತ ಹಲ್ಲೆಗೊಳಗಾದ ಗುಂಪಿನಿಂದ ಮತ್ತೊಂದು ಗುಂಪಿನವರ ಮೇಲೆ ದೂರು ದಾಖಲು ಮಾಡಿದ್ದಾರೆ. ಸದ್ಯ ಹಲ್ಲೆಗೊಳಗಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Motera stadium
ಜಾಹೀರಾತು
Tags: AmbedkarHosaKotepolice
ShareTweetSendShare
Join us on:

Related Posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

by admin
July 27, 2026
0

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

by Shwetha
July 27, 2026
0

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

by Shwetha
July 27, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದ್ದರೂ, ವಿರೋಧ ಪಕ್ಷಗಳು ಈಗಲೇ ಮೈತ್ರಿ ಮಂತ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram