ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಾಮಿನೇಷನ್ ಪಾಸ್‌ಗಾಗಿ ಕಾದಾಟ!

admin by admin
October 30, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ನಾಮಿನೇಷನ್ ಪಾಸ್‌ಗಾಗಿ ಕಾದಾಟ!

ಬಿಗ್‌ಬಾಸ್‌ ಮನೆಯ ನಾಲ್ಕನೇ ವಾರದ ಬೆಳಗು ಭರ್ಜರಿ ಜಿದ್ದಾಜಿದ್ದಿಯೊಂದಿಗೆ ಶುರುವಾಗಿದೆ. ವೀಕೆಂಡ್‌ ಎಪಿಸೋಡ್‌ನಲ್ಲಿ ಕಿಚ್ಚನಿಂದ ಸ್ಫೂರ್ತಿ ಪಡೆದ ಪ್ರತಾಪ್‌ ಭರ್ಜರಿ ಫಾರ್ಮ್‌ನಲ್ಲಿದ್ದರೆ, ಕಾರ್ತಿಕ್‌ ಅಂತೂ ಬಲಪ್ರಯೋಗಕ್ಕೂ ಮುಂದಾಗಿದ್ದಾರೆ. ವಿನಯ್‌ ಹಿಂದಿನ ಟೋನ್‌ನಲ್ಲಿ ಹಾಕಿದ ಆವಾಜ್‌ಗೆ ಪ್ರತಾಪ್ ಕ್ಯಾರೇ ಅಂದಿಲ್ಲ.

Related posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

February 3, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

ಮೂರನೇ ವಾರ ಹಿಂದಿನ ವಾರಗಳಷ್ಟು ಕಾಮ್ ಆಗಿರುವುದಿಲ್ಲ ಎಂಬುದರ ಸೂಚನೆಯನ್ನು JioCinema ಬಿಡುಗಡೆ ಮಾಡಿರುವ ದಿನದ ಮೊದಲ ಪ್ರೊಮೋದಲ್ಲಿ ಢಾಳಾಗಿಯೇ ಕಾಣಿಸಿದೆ.

ಬೆಳಿಗ್ಗೆಯ ಸಿಹಿನಿದ್ದೆಯಲ್ಲಿದ್ದ ಸದಸ್ಯರಿಗೆ ಬಿಗ್‌ಬಾಸ್‌ ಧ್ವನಿ ಎಚ್ಚರಿಕೆಯ ಕರೆಗಂಟೆಯ ಹಾಗೆ ಮೊಳಗಿದೆ. ‘ಈವಾರ ಎಲ್ಲರಗೂ ನಾಮಿನೇಷನ್ ಮಾಡುವ ಅವಕಾಶ ಇರುವುದಿಲ್ಲ. ಬಲೂನ್‌ಗಳನ್ನು ಒಡೆದು ಅದರಲ್ಲಿರುವ ನಾಮಿನೇಷನ್ ಪಾಸ್‌ಗಳನ್ನು ಹುಡುಕಬೇಕು’ ಎಂದು ಬಿಗ್‌ಬಾಸ್ ಆದೇಶಿಸಿದ್ದಾರೆ. ತಕ್ಷಣವೇ ಮನೆಯ ಸದಸ್ಯರೆಲ್ಲರೂ ಬಲೂನ್‌ಗಳನ್ನು ತುಂಬಿರುವ ಜಾಗಕ್ಕೆ ಹೋಗಿ ಬಲೂನ್‌ಗಳನ್ನು ಒಡೆದೊಡೆದು ನೋಡಲು ಶುರುಮಾಡಿದ್ದಾರೆ.

ಕೊನೆಗೂ ನಾಮಿನೇಷನ್ ಪಾಸ್ ಸಿಕ್ಕಿದ್ದು ಡ್ರೋಣ್ ಪ್ರತಾಪ್‌ಗೆ!
ತನಗೆ ಸಿಕ್ಕಿದ ಪಾಸ್‌ ಅನ್ನು ಕಿಸೆಯಲ್ಲಿಟ್ಟುಕೊಂಡು ಹೋಗುತ್ತಿದ್ದ ಪ್ರತಾಪ್ ಅವರನ್ನು ವಿನಯ್‌, ‘ಹೆಂಗಿರತ್ತೆ ನೋಡೋಣ ತೋರಿಸು’ ಎಂದು ಕೇಳಿದ್ದಾರೆ. ಆದರೆ ಪ್ರತಾಪ್ ಪಾಸ್‌ ಅನ್ನು ವಿನಯ್‌ ಕೈಗೆ ಕೊಟ್ಟಿಲ್ಲ. ಮಾತಿಗೆ ಮಾತು ಬೆಳೆದಿದೆ.

ಮುಂದಿನ ದೃಶ್ಯದಲ್ಲಿ ಕಾರ್ತಿಕ್, ಸ್ನೇಹಿತ್ ಎಲ್ಲರೂ ಪ್ರತಾಪ್‌ ಮೈಮೇಲೆ ಮುಗಿಬಿದ್ದುಅವರಿಂದ ಪಾಸ್ ಕಸಿಯಲು ಯತ್ನಿಸುತ್ತಿರುವ ದೃಶ್ಯವಿದೆ. ಎಲ್ಲರ ನಡುವೆ ಸಿಲುಕಿ ಒದ್ದಾಡುತ್ತಿರುವ ಪ್ರತಾಪ್‌ ಕಿರುಚಾಡುತ್ತಿದ್ದಾರೆ.

ಬಿಗ್‌ಬಾಸ್ ಮನೆ ಹೊಡೆದಾಟಕ್ಕೆ ಸಾಕ್ಷಿಯಾಗುತ್ತಿದೆಯೇ? ದೈಹಿಕವಾಗಿ ಬಲಶಾಲಿಯಾಗಿರುವ ಕಾರ್ತಿಕ್, ಪ್ರತಾಪ್‌ ಮೇಲೆ ಮುಗಿಬಿದ್ದಿದ್ದು, ಎರಡು ಮೂರು ಜನ ಸೇರಿ ಒಬ್ಬನನ್ನು ಹಿಡಿದು ಎಳೆದಾಡುತ್ತಿರುವುದು ಯಾಕೆ?

ನಿಜಕ್ಕೂ ಏನಾಗುತ್ತಿದೆ ಬಿಗ್‌ಬಾಸ್ ಮನೆಯಲ್ಲಿ?
ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ದೈನಂದಿನ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಕ್ಕೆ ವೀಕ್ಷಿಸಿ.
#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: bbk 10bbk 10 kannadabbk 10 kannada contestantsbbk 10 kannada updatebigg boss kannada 10bigg boss kannada season 10bigg boss kannada season 10 all conbigg boss kannada season 10 contestantsbigg boss kannada season 10 housebigg boss kannada season 10 livebigg boss kannada season 10 new housebigg boss kannada season 10 promobigg boss kannada season 10 updatebigg boss season 10bigg boss season 10 house kannadacolors kannada bigg boss season 10
ShareTweetSendShare
Join us on:

Related Posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram