ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಿ ಕಾಶ್ಮೀರ್ ಫೈಲ್ಸ್‌ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘Y’ ಗ್ರೇಡ್ ಭದ್ರತೆ

Naveen Kumar B C by Naveen Kumar B C
March 18, 2022
in Cinema, National, ಮನರಂಜನೆ
Share on FacebookShare on TwitterShare on WhatsappShare on Telegram

ದಿ ಕಾಶ್ಮೀರ್ ಫೈಲ್ಸ್‌ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘Y’ ಗ್ರೇಡ್ ಭದ್ರತೆ

ಕಾಶ್ಮೀರಿ ಪಂಡಿತರ ನೋವುಗಳಿಗೆ ದೃಶ್ಯ ರೂಪದ ಟಚ್ ಕೊಟ್ಟಿದ್ದ  ಬಾಲಿವುಡ್ ನಿರ್ಮಾಪಕ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ‘ವೈ’  ಗ್ರೇಡ್  ಭದ್ರತೆಯನ್ನು ಕೇಂದ್ರ ಸರ್ಕಾರ  ಒದಗಿಸಿದೆ.  ಅಗ್ನಿಹೋತ್ರಿ ರಕ್ಷಣೆಗೆ ನಾಲ್ಕೈದು ಮಂದಿ ಸಶಸ್ತ್ರ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಸಿ ಆರ್ ಪಿ ಎಫ್ ಪಡೆ  ಭಾರತದಾದ್ಯಂತ  ತಾವಿರುವ ಸ್ಥಳದಲ್ಲಿ ಮತ್ತು ಪ್ರಯಾಣದ ಸಂದರ್ಭದಲ್ಲಿ ನಿರ್ದೇಶಕರಿಗೆ ರಕ್ಷಣೆ ನೀಡಲಿದೆ.

Related posts

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026
ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

March 18, 2026

1990 ದಶಕದಲ್ಲಿ  ಕಾಶ್ಮೀರಿ ಪಂಡಿತರ ಮೇಲೆ ನಡೆದ ಹಲ್ಲೆ, ಅತ್ಯಾಚಾರದ ಕುರಿತು  ವಿವೇಕ್ ಅಗ್ನಿಹೋತ್ರಿ ಸಿನಿಮಾ ನಿರ್ದೇಶಿಸಿದ್ದು ಚಿತ್ರ ಭಾರತದಾದ್ಯಂತ ಭರ್ಜರಿಯಾಗಿ ಓಡುತ್ತಿದೆ.  ಕೇಂದ್ರ ಗೃಹ ಸಚಿವಾಲಯವು, ಇಂಟೆಲಿಜೆನ್ಸ್ ಬ್ಯೂರೋ (IB) ಶಿಫಾರಸಿನ ಮೇರೆಗೆ ನಿರ್ದೇಶಕರಿ Y  ಗ್ರೇಡ್ ಭದ್ರತೆಯನ್ನ ಒದಗಿಸುತ್ತಿದೆ.

ಅನುಪಮ್ ಖೇರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರ ಭಾಕ್ಸ್ ಆಫೀಸ್ ನಲ್ಲಿ 100 ಕೋಟಿಯ ಗಡಿ ದಾಟಿ ಮುನ್ನುಗ್ಗುತ್ತಿದೆ.   ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ  ಸಿನಿಮಾ  ನೋಡಿ ಶ್ಲಾಘಿಸಿದ್ದಾರೆ.

Film director Vivek Agnihotri has been given 'Y' category security with CRPF cover pan India: Government Sources

(File photo) pic.twitter.com/63l1B0BlMz

— ANI (@ANI) March 18, 2022

Y ಗ್ರೇಡ್ ಭದ್ರತೆ ಎಂದರೇನು ?

ಭಾರತದಲ್ಲಿ ಭದ್ರತಾ ವ್ಯವಸ್ಥೆಯನ್ನು ವಿವಿಧ ವರ್ಗಗಳಾಗಿ ವರ್ಗೀಕರಿಸಲಾಗಿದೆ. ಇದು SPG ರಕ್ಷಣೆ, Z ಪ್ಲಸ್, Z, Y ಮತ್ತು X ವರ್ಗವನ್ನು ಒಳಗೊಂಡಿದೆ. Y ವರ್ಗವು ಭದ್ರತೆಯ ಮೂರನೇ ಹಂತವಾಗಿದೆ. ಕಡಿಮೆ ಅಪಾಯವಿರುವ ಜನರಿಗೆ ಈ ರಕ್ಷಣೆಯನ್ನು ನೀಡಲಾಗುತ್ತದೆ. ಒಟ್ಟು 11 ಭದ್ರತಾ ಸಿಬ್ಬಂದಿ ಇದರಲ್ಲಿ ಭಾಗಿಯಾಗಿದ್ದಾರೆ. ಇದರಲ್ಲಿ ಇಬ್ಬರು ಪಿಎಸ್‌ಒಗಳು (ಖಾಸಗಿ ಭದ್ರತಾ ಸಿಬ್ಬಂದಿ) ಮತ್ತು ಒಬ್ಬರು ಅಥವಾ ಇಬ್ಬರು ಕಮಾಂಡೋಗಳನ್ನು ನಿಯೋಜಿಸಲಾಗಿದೆ. ದೇಶದ ಬಹುತೇಕ ಜನರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ.

Film director Vivek Agnihotri has been given ‘Y’ category security with CRPF cover pan India

Tags: 'Y' categoryCRPFVivek Agnihotri
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

by Shwetha
March 18, 2026
0

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸುವ ಕುರಿತು ಭಾರತ ಮತ್ತು ಆಮೇರಿಕಾ ನಡುವೆ ಯಾವುದೇ ದ್ವಿಪಕ್ಷೀಯ ಚರ್ಚೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ...

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

by Shwetha
March 18, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ: ದಿ ಡೆವಿಲ್ ಚಿತ್ರತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮತ್ತು ಶೋ ಮ್ಯಾನ್...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram