ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Filmfare Awards South : ಕನ್ನಡದಿಂದ ಪ್ರಶಸ್ತಿ ಗೆದ್ದ ನಟ ನಟಿಯರ ಲೀಸ್ಟ್ ಇಲ್ಲಿದೆ…   

67ನೇ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ  ನಿನ್ನೆ  ಬೆಂಗಳೂರಿನಲ್ಲಿ ಅದ್ದೂರಿಯಾಗಿ ಜರುಗಿತು.   2020 ಮತ್ತು 2021 ನೇ ಸಾಲಿನಲ್ಲಿ ಬಿಡುಗಡೆಯಾದ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ  ದಕ್ಷಿಣ ಭಾರತದ ಖ್ಯಾತ ತಾರೆಯರೆಲ್ಲರೂ ಭಾಗವಹಿಸಿದ್ದರು. 

Naveen Kumar B C by Naveen Kumar B C
October 11, 2022
in Newsbeat, Cinema, ಮನರಂಜನೆ
Filmfare Awards South

Filmfare Awards South

Share on FacebookShare on TwitterShare on WhatsappShare on Telegram

Filmfare Awards South :ಕನ್ನಡದಿಂದ ಪ್ರಶಸ್ತಿ ಗೆದ್ದ ನಟ ನಟಿಯರ ಲೀಸ್ಟ್ ಇಲ್ಲಿದೆ… (Filmfare Awards South : list of award winning actors)

67ನೇ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ  ನಿನ್ನೆ  ಬೆಂಗಳೂರಿನಲ್ಲಿ ಅದ್ದೂರಿಯಾಗಿ ಜರುಗಿತು.   2020 ಮತ್ತು 2021 ನೇ ಸಾಲಿನಲ್ಲಿ ಬಿಡುಗಡೆಯಾದ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ  ದಕ್ಷಿಣ ಭಾರತದ ಖ್ಯಾತ ತಾರೆಯರೆಲ್ಲರೂ ಭಾಗವಹಿಸಿದ್ದರು.

Related posts

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

December 7, 2025
ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

December 7, 2025

ಈ ಬಾರಿ ಜೀವ ಮಾನ ಸಾಧನೆಗಾಗಿ ಪುನೀತ್ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ಘೋಷಣೆ  ಮಾಡಲಾಯಿತು.   ಈ ಪ್ರಶಸ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್  ಅವರು ಸ್ವೀಕರಿಸಿದರು.  ಗರುಡ ಗಮನ ವೃಷಭ ವಾಹನ ಚಿತ್ರದ ನಿರ್ದೇಶನಕ್ಕಾಗಿ ರಾಜ್ ಬಿ ಶೆಟ್ಟಿ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯು ಸಂದಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅವರ ಆ್ಯಕ್ಟ್ 1978 ಸಿನಿಮಾಗೆ ಅತೀ ಹೆಚ್ಚು ಪ್ರಶಸ್ತಿಗಳು ದೊರೆತಿವೆ.  ಇದೇ ಸಿನಿಮಾದ ನಟನೆಗಾಗಿ ಯಜ್ಞಾ ಶೆಟ್ಟಿ ಅತ್ಯುತ್ತಮ ನಟಿಯಾಗಿ ಹೊರ ಹೊಮ್ಮಿದ್ದಾರೆ. ಆ್ಯಕ್ಟ್ 1978 ಸಿನಿಮಾಗೆ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟಿ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿ  ದೊರಕಿದೆ. ಅತ್ಯುತ್ತಮ ಚಿತ್ರದ ಪ್ರಶಸ್ತಿಯನ್ನು ನಿರ್ಮಾಪಕ ದೇವರಾಜ್ ಆರ್ ಪಡೆದುಕೊಂಡರು.

ಡಾ.ರಾಜ್ ಕುಟುಂಬದ ಕುಡಿ, ರಾಮ್ ಕುಮಾರ್ ಪುತ್ರಿ ಧನ್ಯಾ ರಾಮ್ ಕುಮಾರ್ ಅವರಿಗೆ ನಿನ್ನ ಸನಿಹಕೆ ಚಿತ್ರಕ್ಕಾಗಿ ಅತ್ಯುತ್ತಮ ಡೆಬ್ಯೂ ನಟಿ ಪ್ರಶಸ್ತಿ ದೊರತಿದೆ.

ಯುವರತ್ನ ಚಿತ್ರಕ್ಕಾಗಿ ಅತ್ಯುತಮ ನೃತ್ಯ ನಿರ್ದೇಶಕ ಪ್ರಶಸ್ತಿ ಜಾನಿ ಮಾಸ್ಟರ್ ಪಾಲಾಗಿದೆ.

ಅತ್ಯುತ್ತಮ ನಟ  ಡಾಲಿ ಧನಂಜಯ್ (ಬಡವ ರಾಸ್ಕಲ್)

 ಅತ್ಯುತಮ ಛಾಯಾಗ್ರಾಹಕ ಶ್ರೀಶ ಕುಡುವಳ್ಳಿ (ರತ್ನನ ಪ್ರಪಂಚ),

ಅತ್ಯುತಮ ಸಂಗೀತ ನಿರ್ದೇಶಕ ವಾಸುಕಿ ವೈಭವ್ (ಬಡವ ರಾಸ್ಕಲ್),

ಅತ್ಯುತಮ ನಟಿ (ಕ್ರಿಟಿಕ್ಸ್) ಮಿಲನ ನಾಗರಾಜ್ (ಲವ್ ಮಾಕ್ಟೇಲ್),

ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್),

ಅತ್ಯುತ್ತಮ ನಟ (ಕ್ರಿಟಿಕ್ಸ್) ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್)

Filmfare Awards South : Here is the list of award winning actors and actresses from Kannada…

Tags: Dali DhananjayFilmfare Awards Southraj b shettySandalwood
ShareTweetSendShare
Join us on:

Related Posts

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

by Shwetha
December 7, 2025
0

ವಾಷಿಂಗ್ಟನ್:ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗಳ ಕುರಿತು ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಟ್ರಂಪ್ ಅವರಿಗೆ ಖಂಡಿತವಾಗಿಯೂ ನೊಬೆಲ್...

ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

by Shwetha
December 7, 2025
0

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕಳ್ಳತನ, ದರೋಡೆ ಮತ್ತು ವಂಚನೆಯಂತಹ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಇಲಾಖೆಗೆ ತೀವ್ರ ಮುಜುಗರ ತಂದೊಡ್ಡಿದೆ. ಬೇಲಿಯೇ ಎದ್ದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram