ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐಆರ್!

ಬ್ಯಾಂಕ್ ಗೆ ಭಾರೀ ವಂಚನೆ ಆರೋಪ

Author2 by Author2
January 7, 2024
in Crime, ಅಪರಾಧ, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ನಗರದಲ್ಲಿನ ವಿವಿಪುರಂ ಪೊಲೀಸ್ (Police) ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

ರಮೇಶ ಜಾರಕಿಹೊಳಿ ಅವರು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನಲ್ಲಿ ಸಾಲ (Loan) ಪಡೆದು ಪಾವತಿಸಿಲ್ಲ ಎಂದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗೋಕಾಕ್ ಫಾಲ್ಸ್ ರಸ್ತೆಯಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿಯ ಅಧ್ಯಕ್ಷ ರಮೇಶ್ ಜಾರಕಿಹೊಳಿ, ನಿರ್ದೇಶಕ ವಸಂತ್ ಪಾಟೀಲ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಂಕರ್ ಪಾವಡೆ ಅವರು ಕಾರ್ಖಾನೆ ಸ್ಥಾಪನೆ, ವಿಸ್ತರಣೆ, ನಿರ್ವಹಣೆಗಾಗಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಕೇಂದ್ರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

Related posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

October 15, 2026
ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

October 15, 2026

ಆರೋಪಿಗಳು ವಿಧಿಸಿದ ಷರತ್ತುಗಳನ್ನು ಒಪ್ಪಿ, ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ ಹಾಗೂ ಅದರ ಸಮೂಹ ಬ್ಯಾಂಕ್ ಗಳಿಂದ 2013ರ ಡಿಸೆಂಬರ್ 7ರಿಂದ 2017ರ ಮಾರ್ಚ್ 31ರ ವರೆಗೆ ಹಂತ ಹಂತವಾಗಿ 232.88 ಕೋಟಿ ರೂ. ಸಾಲ ಪಡೆದಿದ್ದಾರೆ. ಆದರೆ, ಸಾಲದ ಹಣ ಕಟ್ಟದೆ 439.07 ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ.

ಆರೋಪಿಗಳು ಸಾಲ ಪಡೆಯುವ ಸಂದರ್ಭದಲ್ಲಿ ಸೌಭಾಗ್ಯ, ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಯ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರಾಗಿದ್ದರು. ಸಾಲ ಪಡೆದ ನಂತರ ತೀರಿಸದೆ ಕಂಪನಿಯ ಜವಾಬ್ದಾರಿಯಿಂದ ಹೊರಬಂದು ಬೇರೆಯವರಿಗೆ ಅಧಿಕಾರ ನೀಡಿದ್ದಾರೆ. ಸಾಲ ಮರುಪಾವತಿಯಾಗುವವರೆಗೆ ಬ್ಯಾಂಕ್ನ ಅನುಮತಿ ಇಲ್ಲದೇ ಕಂಪನಿಯ (ಆಡಳಿತ ಮಂಡಳಿಯ) ವ್ಯವಸ್ಥಾಪಕ ನಿರ್ದೇಶಕ ಆಗಲಿ. ನಿರ್ದೇಶಕರನ್ನಾಗಲಿ ಬದಲಾಯಿಸುವಂತಿಲ್ಲ. ಆದರೆ, ಇವರು ಬದಲಾಯಿಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಹೀಗಾಗಿ ಶಾಸಕರು ಸೇರಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Tags: FIR against MLA Ramesh Jarakiholi!
ShareTweetSendShare
Join us on:

Related Posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಮಂಡ್ಯ ನಾಯಕರ ನಡುವಿನ ನೇರ ಸಮರಕ್ಕೆ ನಾಂದಿ ಹಾಡಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸತತವಾಗಿ...

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಅದಕ್ಕೆ ಒಳಗಾದವರು ಮಾತ್ರ ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಗೃಹ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾ ಗೌಡ ಮನವಿ: ನಿದ್ದೆ ಮಾಡಲು ಆಗುತ್ತಿಲ್ಲ ಎಂದು ಅಳಲು

by Shwetha
October 15, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ಪವಿತ್ರಾ ಗೌಡ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮ್ಮ ಬ್ಯಾರಕ್‌ ಬದಲಾವಣೆ ಮಾಡುವಂತೆ ಕೋರಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ....

25 ಕೈ ಶಾಸಕರು ಕಮಲ ಸೇರೋದು ಖಚಿತ  ಎಂದಿದ್ದ ವಿಜಯೇಂದ್ರ,ತಾಕತ್ತಿದ್ದರೆ ಈಗಲೇ ಕರ್ಕೊಳ್ಳಿ ತಡ ಮಾಡಬೇಡಿ: ವಿಜಯೇಂದ್ರ ಭವಿಷ್ಯಕ್ಕೆ ಡಿಕೆ ಶಿವಕುಮಾರ್ ಖಡಕ್ ಟಕ್ಕರ್

25 ಕೈ ಶಾಸಕರು ಕಮಲ ಸೇರೋದು ಖಚಿತ ಎಂದಿದ್ದ ವಿಜಯೇಂದ್ರ,ತಾಕತ್ತಿದ್ದರೆ ಈಗಲೇ ಕರ್ಕೊಳ್ಳಿ ತಡ ಮಾಡಬೇಡಿ: ವಿಜಯೇಂದ್ರ ಭವಿಷ್ಯಕ್ಕೆ ಡಿಕೆ ಶಿವಕುಮಾರ್ ಖಡಕ್ ಟಕ್ಕರ್

by Shwetha
October 14, 2026
0

ಕರ್ನಾಟಕ ರಾಜಕಾರಣದಲ್ಲಿ ಆಪರೇಷನ್ ಕಮಲದ ಸದ್ದು ಮತ್ತೆ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್ ಶಾಸಕರ ವಲಸೆಯ ಬಗ್ಗೆ ನೀಡಿರುವ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram