ಜಾತಿನಿಂದನೆ ಆರೋಪ : ಯುವರಾಜ್ ಸಿಂಗ್ ವಿರುದ್ಧ ಎಫ್ ಐಆರ್
ಚಂಡೀಗಢ : ಜಾತಿನಿಂದನೆ ಮಾಡಿದ ಆರೋಪದಡಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಲೈವ್ ಚಾಟ್ ನಲ್ಲಿ ಯುವರಾಜ್ ಸಿಂಗ್ ಅವರು ಜಾತಿನಿಂದನೆ ಮಾಡಿದ್ದಾರೆ ಎಂದು ಹಿಸಾರ್ ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಯುವಿ ವಿರುದ್ಧ ಪ್ರಕರಣ ದಾಖಲಾಗಿದೆ.
ದಲಿತ ಸಮಾಜದ ವಿರುದ್ಧ ಯುವರಾಜ್ ನಿಂದನಾತ್ಮಕ ಶಬ್ದ ಬಳಕೆ ಮಾಡಿದ್ದಾರೆಂದು ಕಳೆದ ವರ್ಷ ಜೂನ್ ನಲ್ಲಿ ಹಂಸಿ ಮೂಲದ ವಕೀಲ ರಜತ್ ಕಲ್ಸನ್ ಅವರು ಹಿಸಾರ್ ಜಿಲ್ಲೆಯ ಹನ್ಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸರು ಯುವಿ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295, 505 ಮತ್ತು ಎಸ್ ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
2020ರ ಜೂನ್ ನಲ್ಲಿ ಕ್ರಿಕೆಟಿಗ ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ನಲ್ಲಿ ಮಾತನಾಡುವ ವೇಳೆ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಆದರೆ ಘಟನೆಯ ಬಳಿಕ ಯುವರಾಜ್ ಕ್ಷಮೆ ಕೇಳಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel