ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Hijab Controversy: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರ ಮೇಲೆ FIR ದಾಖಲು

Vivek Biradar by Vivek Biradar
February 18, 2022
in Hale Mysore, Newsbeat, ಹಳೇ ಮೈಸೂರು
FIR Enrollment on Hijab-wearing Students Saaksha Tv
Share on FacebookShare on TwitterShare on WhatsappShare on Telegram

ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರ ಮೇಲೆ FIR ದಾಖಲು Saaksha Tv

ತುಮಕೂರು: ಸೆಕ್ಷನ್ 144 ಉಲ್ಲಂಘಿಸಿದ ತುಮಕೂರಿನ ಕಾಲೇಜುವೊಂದರ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ರಾಜ್ಯದಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಹೈಕೋರ್ಟ್ ನ ಸೂಚನೆ ಮೇರೆಗೆ ಸರಕಾರ ಮೊದಲು ಶಾಲೆಗಳನ್ನು ಪ್ರಾರಂಭಿಸಿತ್ತು. ನಂತರ ಬುಧವಾರ ಪಿಯು, ಪದವಿ ಕಾಲೇಜುಗಳನ್ನು ಪ್ರಾರಂಭಿಸಿತ್ತು.

FIR Enrollment on Hijab-wearing Students Saaksha Tv

ಶಾಲಾ-ಕಾಲೇಜು ಆರಂಭದ ಬೆನ್ನಲ್ಲೆ ಸರಕಾರ ಶಾಲೆ, ಕಾಲೇಜುಗಳ ಸುತ್ತ ಯಾವುದೇ ಪ್ರತಿಭಟನೆ, ಗಲಭೆ ನಡೆಯದಂತೆ, ರಾಜ್ಯದ ಕೆಲವು ಕಾಲೇಜುಗಳ ಸುತ್ತ 144 ಸೆಕ್ಷನ್ ಜಾರಿ ಮಾಡಿತ್ತು. ಈ ನಿಷೇದಾಜ್ಞೆ ಅಡಿಯಲ್ಲಿ ಕಾಲೇಜಿನ ಸುತ್ತ ಪ್ರತಿಭಟನೆ, ಗಲಭೆ ಮತ್ತು 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆದರೆ ಈ ನಿಯಮವನ್ನು ತುಮಕೂರಿನ  ಎಂಪ್ರೆಸ್ ಕಾಲೇಜಿನ ವಿದ್ಯಾರ್ಥಿನಿಯರು ಉಲ್ಲಂಘಿಸಿದ್ದಾರೆ. ಆದಕಾರಣ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ.

ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು 15 ವಿದ್ಯಾರ್ಥಿನಿಯರ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

Tags: #Saaksha TVEmpress CollegeFIRHijab controversypolice
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram