ದೆಹಲಿ ಹಿಂಸಾಚಾರ: ನಟ ದೀಪ್ ಸಿಧು ವಿರುದ್ಧ FIR ದಾಖಲು..!
ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ ಪ್ರಕರಣದ ಹಿಂದೆ ನಟ ದೀಪ್ ಸಿಧು ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ, ನಟ ದೀಪ್ ಸಿಧು ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟುಮಾಡುವುದನ್ನು ತಡೆಯುವ ಕಾಯ್ದೆ ಹಾಗೂ ಇನ್ನಿತರ ಕಾಯ್ದೆಗಳ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ವಾಹನ ಸವಾರರಿಗೆ ಗಾಯದ ಮೇಲೆ ಬರೆ : ಮತ್ತೆ ಪೆಟ್ರೋಲ್, ಡೀಸಲೆ ಬೆಲೆ ಏರಿಕೆ
ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ತ್ವ ಶಾಸ್ತ್ರದ ತಾಣಗಳು ಮತ್ತು ಉಳಿದಿರುವ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆ, ಕೊಲೆ ಯತ್ನ ಪ್ರಕರಣ (307), ಸೆಕ್ಷನ್ 152 ರ ಅಡಿಯಲ್ಲಿ ದಂಗೆಯನ್ನು ನಿಯಂತ್ರಿಸಲು ಯತ್ನ, ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪದ ಅಡಿಯಲ್ಲೂ ದೀಪ್ ಸಿಧು ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಪ್ರಕರಣ ದಾಖಲಾಗ್ತಾಯಿದ್ದಂತೆ ದೀಪ್ ಸಿಧು ಎಸ್ಕೇಪ್ ಆಗಿರೋದಾಗಿ ವದಂತಿಗಳು ಸಹ ಹರಿದಾಡಲು ಶುರುವಾಗಿದೆ.
ಭಾರತೀಯ ಷೇರುಪೇಟೆಯಲ್ಲಿ ಮತ್ತಷ್ಟು ಕುಸಿತ: ಸೆನ್ಸೆಕ್ಸ್ ನಲ್ಲಿ 500 ಪಾಯಿಂಟ್ಸ್ ಇಳಿಕೆ
ಭಾರತ ವಾಯುನೆಲೆಗೆ ಬಂದು ಲ್ಯಾಂಡ್ ಆದ 3 ರಫೇಲ್ ಯುದ್ಧ ವಿಮಾನಗಳು..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel