Fire Accident : ಕೊಪ್ಪಳದಲ್ಲಿ ಅಂಗಡಿಯಲ್ಲಿ ಬೆಂಕಿ ಅನಾಹುತ
ಕೊಪ್ಪಳ : ಅಂಗಡಿಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಅಡುಗೆ ಎಣ್ಣೆ ಬೆಂಕಿಗಾಹುತಿಯಾಗಿದೆ..
ಕೊಪ್ಪಳ ನಗರದ ಜವಾಹರ ರಸ್ತೆಯಲ್ಲಿ ಈ ಘಟನೆ ನಡೆದಿದೆ..
ಗವಿಸಿದ್ದಪ್ಪ ಎಂಬುವವರ ಗಂಗಾಧರ ಆಯಿಲ್ ಮರ್ಚಂಟ್ ಅಂಗಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿದೆ.. ಅಗ್ನಿ ಶಾಮಕ ದಳ ವಾಹನ ಬರುವ ವೇಳೆಗಾಗಲೇ ಅಂಗಡಿ ಸಂಪೂರ್ಣ ಭಸ್ಮವಾಗಿತ್ತು..
ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..