ಮಾರ್ಷಲ್ ಆರ್ಟ್ ಗ್ಯಾಲರಿಯಲ್ಲಿ ಅಗ್ನಿ ಅನಾಹುತ – 18 ಮಕ್ಕಳು ಸಜೀವ ದಹನ
ಚೀನಾ : ಚೀನಾದ ಮಾರ್ಷಲ್ ಆರ್ಟ್ ಗ್ಯಾಲರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 18 ಮಕ್ಕಳು ಸಜೀವದಹನವಾಗಿರುವ ಆಘಾತಕಾರಿ ಘಟನೆ ನಡೆದಿದೆ.. ಈ ದುರ್ಘಟನೆಯಲ್ಲಿ ಹಲವಾರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.. ಅಲ್ಲದೇ ಹಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ..
ಹೇನಾನ್ ಪ್ರಾಂತ್ಯದ ಜೇಚಂಗ್ ಕೌಂಟಿಯಲ್ಲಿ ಈ ಘಟನೆ ಸಂಭವಿಸಿದೆ. ಇನ್ನೂ ಮೃತಪಟ್ಟವರಲ್ಲಿ ಹೆಚ್ಚಿನವರು 7 ರಿಂದ 16 ವರ್ಷದೊಳಗಿನವರಾಗಿದ್ದಾರೆ. ಎನ್ನಲಾಗಿದೆ. ಅಗ್ನಿ ಅನಾಹುತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.. ಘಟನೆ ವೇಳೆ ಆರ್ಟ್ ಗ್ಯಾಲರಿಯಲ್ಲಿ 34 ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ.
ಕೊರೊನಾ ಭಯ : ತನ್ನ 5 ವರ್ಷದ ಮಗುವಿಗೆ 15 ಬಾರಿ ಚಾಕು ಇರಿದ ತಾಯಿ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.