ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಹಂಪಿ ಉತ್ಸವ ವೇದಿಕೆ ಹಿಂಭಾಗದಲ್ಲಿ ಬೆಂಕಿ!

ವಿಜಯನಗರ ಹಂಪಿ ಉತ್ಸವ

Author2 by Author2
February 4, 2024
in Kalyana karnataka, ಕಲ್ಯಾಣ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ವಿಜಯನಗರ: ಪ್ರಸಿದ್ಧ ಹಂಪಿ ಉತ್ಸವದ ವೇದಿಕೆಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತು.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೀಗಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

Related posts

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026
2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

August 12, 2026

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಉತ್ಸವ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಈ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ವೇದಿಕೆ ಗಾಯತ್ರಿ ಪೀಠದ ಪಕ್ಕದ ಬಿದರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಗರೇಟ್ ಸೇದಿ ಎಸೆದಿರುವ ಹಿನ್ನೆಲೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Tags: Fire behind the Hampi festival stage!
ShareTweetSendShare
Join us on:

Related Posts

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram