ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

Fire disaster ಡ್ಯಾಮೇಜ್ ಆಗಿದ್ದ ಪೈಪ್‌ನಿಂದ ಗ್ಯಾಸ್​ ಸೋರಿಕೆಯಾಗಿ ಅಪಘಾತ ಸಂಭವಿಸಿದೆ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

Ranjeeta MY by Ranjeeta MY
April 1, 2023
in Crime, News, ಅಪರಾಧ
Fire disaster

Fire disaster

Share on FacebookShare on TwitterShare on WhatsappShare on Telegram

Fire disaster ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ಗ್ಯಾಸ್​ ಸೋರಿಕೆಯಿಂದಾಗಿ ಮಾರ್ಚ್ 26 ರಂದು  ಅಗ್ನಿ ಅವಘಡ ಸಂಭವಿಸಿತ್ತು ಈ  ಅವಗಡದಲ್ಲಿ  ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ  ಕಾರ್ಮಿಕರು ಮೃತಪಟ್ಟಿದ್ದು, ಸರಧಿ ಸಾಲಿನಂತೆ ಒಬ್ಬರಂತೆ ಒಬ್ಬರು ಸಾವನ್ನಪ್ಪಿದ್ದು ಇಗ ಸಾವಿನ  ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಉಳಿದ ಓರ್ವನ ಸ್ಥಿತಿ ಗಂಭೀರವಾಗಿದೆ.

ಮೇಡಹಳ್ಳಿ ಗ್ರಾಮದಲ್ಲಿ ಕಾರ್ಖಾನೆ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಉತ್ತರಪ್ರದೇಶದ  8 ಮಂದಿಗೆ ವಾಸವಿರಲು ಗುತ್ತಿಗೆದಾರರು ಶೆಡ್​ವೊಂದನ್ನು ನೀಡಿ ಅವರಿಗೆ ಅಡುಗೆ ಮಾಡಿಕೊಳ್ಳಲು ಗ್ಯಾಸ್​​ಸ್ಟವ್​ ಕೂಡ ನೀಡಿಲಾಗಿತ್ತು.

Related posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

December 21, 2025

ಆದರೆ ಮಾರ್ಚ್​ 26 ರಂದು ರಾತ್ರಿ ಅಡುಗೆ ಮಾಡಿಕೊಂಡು ಊಟ ಮಾಡಿ ಮಲಗಿದ್ದರು ೮ ಕಾರ್ಮಿಕರು ಗ್ಯಾಸ್​ ಸೋರಿಕೆಯಾಗಿತ್ತು ಇದನ್ನರಿಯದ ಕಾರ್ಮಿಕನೊರ್ವ  ಶೌಚಾಲಯಕ್ಕೆ ಹೋಗಲೆಂದು ಎದ್ದು ಲೈಟ್​ ಆನ್​ ಮಾಡಿದ್ದಾನೆ. ಆದರೆ ಶೆಡ್​​ನೊಳಗೆ ಗ್ಯಾಸ್ದ ತುಂಬಿದ್ದ ಕಾರಣ ಗ್ಯಾಸ್​ ಸ್ಫೋಟಗೊಂಡ ಶೆಡ್​ಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರು ಗಾಯಗೊಂಡ ಕಾರ್ಮಿಕರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರು ಒಬ್ಬರ ಬಳಿಕ ಒಬ್ಬರು ಸಾವನ್ನಪ್ಪುತ್ತಾ ಬಂದಿದ್ದು, ಶುಕ್ರವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.

8 ಮಂದಿಯ ಪೈಕಿ 7 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ನಿಕುನ್ ಅನ್ಸಾರಿ ಎಂಬ ಉಳಿದ ಓರ್ವನ ಸ್ಥಿತಿ  ಚಿಂತಾಜನಕವಾಗಿದೆ. ಮೃತರನ್ನು ಅಮಿತ್, ಸನೋಜ್, ನೀರಜ್, ಸೋಮಯ್ ಗುಪ್ತಾ, ತಿಲಕ್ ರಾಮ್, ಲಕ್ಷ್ಮಣ್ ಮತ್ತು ಚಂದ್ರಭಾನ್ ಎಂದು ಗುರುತಿಸಲಾಗಿದೆ.

ಇತರ ರಾಜ್ಯಗಳ ಕಾರ್ಮಿಕರನ್ನು ಕೆಲಸಕ್ಕೆ ಕರೆಯಿಸಿಕೊಂಡು ಅವರಿಗೆ ವಾಸಿಸಲು ಸರಿಯಾದ ವ್ಯವಸ್ಥೆ ಕಲ್ಪಿಸದೇ ಕೊಡುವ ಗುತ್ತಿಗೆದಾರರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಅನುಗೊಂಡನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಡ್ಯಾಮೇಜ್ ಆಗಿದ್ದ ಪೈಪ್‌ನಿಂದ ಗ್ಯಾಸ್​ ಸೋರಿಕೆಯಾಗಿ ಅಪಘಾತ ಸಂಭವಿಸಿದೆ ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಕಾರ್ಮಿಕರು ವಾಸಿದಲು ಸಣ್ಣ ಶೆಡ್​ ನೀಡಿದ ಗುತ್ತಿಗೆದಾರನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ShareTweetSendShare
Join us on:

Related Posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

by Saaksha Editor
November 8, 2025
0

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ "ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram