ಹಳೆಬೀಡಿನಲ್ಲಿ ಬೆಂಕಿ : ಹಲವು ವಿಗ್ರಹಗಳಿಗೆ ಹಾನಿ
ಹಾಸನ : ಹಳೆಬೀಡಿನ ಹೊಯ್ಸಳೇಶ್ವರ ದೇಗುಲದ ಆವರಣದಲ್ಲಿ ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚುವಾಗ ಕಾರ್ಮಿಕರ ಅಚಾತುರ್ಯ ದಿಂದಾಗಿ ಹಲವು ಅತ್ಯಮೂಲ್ಯ ವಿಗ್ರಹಗಳು ವಿಗ್ರಹಗಳಿಗೆ ಹಾನಿಯಾಗಿದೆ.
ಹೊಯ್ಸಳೇಶ್ವರ ಆವರಣದಲ್ಲಿ ಸ್ಮಾರಕದ ಸುತ್ತ ಅನುಪಯುಕ್ತ ಗಿಡಗಳು ಬೆಳೆದಿದ್ದವು. ಅವುಗಳನ್ನು ಸ್ವಚ್ಛಗೊಳಿಸುವ ಕೆಲಸವನ್ನು ಸುಲಭ ಮಾಡಿಕೊಳ್ಳಲು ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚಲಾಗಿದೆ.
ಈ ವೇಳೆ ಅತ್ಯಮೂಲ್ಯ ವಿಗ್ರಹಗಳು ಸುಟ್ಟು ಮಸಿ ಹಿಡಿದು ಮೂಲ ರೂಪ ಕಳೆದುಕೊಂಡಿವೆ.
ಭಾರತೀಯ ಪುರಾತತ್ವ ಕಾರ್ಮಿಕರು ಈ ಅಚಾತುರ್ಯವನ್ನ ಎಸಗಿದ್ದಾರೆ. ಇವರು ಒಣಗಿದ್ದ ಗಿಡಗಳಿಗೆ ಬೆಂಕಿ ಇಡುತ್ತಿದ್ದಂತೆ ಧಗಧನಗೆ ಹೊತ್ತಿಕೊಂಡು ಬೆಂಕಿ ಉರಿದಿದ್ದು, ಕೆರೆ ದಂಡೆಯಲ್ಲಿದ್ದ ಹುಚ್ಚೇಶ್ವರ ಸ್ಮಾರಕದ ಬಹುಭಾಗ ಬೆಂಕಿಯಲ್ಲಿ ಸಿಲುಕಿ ಕರಕಲಾಗಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಉತ್ಖನನ ಕಾರ್ಯದಲ್ಲಿ ಪಾಲ್ಗೊಂಡವರು ವಿಗ್ರಹಗಳ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸದಿದ್ದರೇ ಉತ್ಖನನ ಮಾಡಿ ಪ್ರಯೋಜನವೇನು ಅಂತಾ ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel