ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಆಕಸ್ಮಿಕ ಬೆಂಕಿ : ತಪ್ಪಿದ ಅನಾಹುತ
ಕೊಡಗು : ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಕೊಂಡು ಕಾಡಿಗೆ ಬೆಂಕಿ ತಗುಲಿರುವ ಘಟನೆ ಮಡಿಕೇರಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ಕಡೆಯಾದ್ರೆ ಜೋರಾಗಿ ಗಾಳಿ ಬೀಸಿದ ಪರಿಣಾಮ ಬೆಂಕಿ ಕಾಡಿಗೂ ಹಬ್ಬಿದೆ.
ದೊಡ್ಡದಾಗಿ ಹೊಗೆ ಕಾಣಿಸಿಕೊಂಡಾಗ ಕಾಡಿಗೆ ಬೆಂಕಿ ಬಿದ್ದಿರೋದು ಗೊತ್ತಾಗಿದ್ದು, ತಕ್ಷಣವೇ ಅಗ್ನಿಶಾಮಕ ದಳವರು ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಬೆಂಕಿಯಿಂದ ದೊಡ್ಡ ಪ್ರಮಾಣದ ಅನಾಹುತ ಜರುಗಿಲ್ಲವಾದರೂ, ಕಾಡಿನ ಸ್ವಲ್ಪ ಪ್ರಮಾಣದಲ್ಲಿ ಗಿಡಗಳು ಸುಟ್ಟು ಹೋಗಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel