ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದ 16 ಲಕ್ಷ ಹೆಲ್ತ್ ವಾರಿಯರ್ಸ್‍ಗೆ ಕೊರೊನಾ ಲಸಿಕೆ: ಕರ್ನಾಟಕ ತಲುಪಿದ `ಸಂಜೀವಿನಿ’

Kariyappa N by Kariyappa N
January 12, 2021
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಜನವರಿ 16ರಿಂದ ಜೀವ ಪಣಕ್ಕಿಟ್ಟು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್‍ಗಳು, ಪೊಲೀಸರು, ಸೈನಿಕರು ಹಾಗೂ ಮುಂಚೂಣಿ ಕಾರ್ಯಕರ್ತರು ಸೇರಿ 16 ಲಕ್ಷ ಮಂದಿಗೆ ಕೊರೊನಾ ಸಲಿಕೆ ನೀಡಲಾಗುತ್ತಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

cm
ಈಗಾಗಲೇ ಕೇಂದ್ರದಿಂದ ಪೂರೈಕೆಯಾದ ಕೊರೊನಾ ಲಸಿಕೆ ರಾಜ್ಯ ತಲುಪಿದ್ದು, 235 ಕೇಂದ್ರಗಳಲ್ಲಿ ಈ ಲಸಿಕೆ ವಿತರಣೆಗೆ ವ್ಯವಸ್ಥೆ ನಡೆಸಲಾಗಿದೆ.
ರಾಜ್ಯದ ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಆದ್ಯತೆಯಲ್ಲಿ ಈ ಲಸಿಕೆ ನೀಡಲಾಗುವುದು. ರಾಜ್ಯದ 16 ಲಕ್ಷ ಜನರಿಗೆ ಈ ಲಸಿಕೆ ನೀಡಲಾಗುವುದು. ಮೊದಲ ಲಸಿಕೆ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ಲಸಿಕೆ ವ್ಯವಸ್ಥೆ ಮಾಡಲಾಗುವುದು. ರಾಜ್ಯದ 235 ಕೇಂದ್ರಗಳಲ್ಲಿ ಈ ಲಸಿಕೆ ವಿತರಣೆಗೆ ವ್ಯವಸ್ಥೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.


ಪ್ರಧಾನಿ ನರೇಂದ್ರ ಅವರು ನಡೆಸಿದ ಸಂವಾದ ವೇಳೆ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಲಸಿಕೆ ಮೊದಲ ಡೋಸ್ ತೆಗೆದುಕೊಂಡ ಬಳಿಕ ಎರಡನೇ ಡೋಸ್ ಪಡೆಯಲು ಹೇಳಿದ್ದಾರೆ. 45 ದಿನಗಳ ಬಳಿಕ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಅನೇಕ ಕ್ಲಿನಿಕಲ್ ಪ್ರಯೋಗಗಳಾಗಿವೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ರಾಜ್ಯದಲ್ಲಿ ಲಸಿಕೆಗೆ ಎಲ್ಲ ವ್ಯವಸ್ಥೆಗಳೂ ಪೂರ್ಣಗೊಂಡಿದೆ. ಆರೋಗ್ಯ ಮತ್ತು ಕೊರೋನಾ ವಾರಿಯರ್ಸ್ ಬಳಿಕ ವಯಸ್ಸಾದವರಿಗೆ, ಇತರೆ ಕಾಯಿಲೆ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: 16 laks health worriorsB S YADIYURAPPACorona vaccineDr. K Sudhakarfirst dosekarnataka
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram