ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಷ್ಟ್ರಪ್ರಶಸ್ತಿ ವಿಜೇತ ʻಬಾಬಿ ಸಿಂಹʻ ಅಭಿನಯದ ʻವಸಂತ ಕೋಕಿಲʻ ಕನ್ನಡ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್.‌

admin by admin
November 6, 2020
in Cinema, Newsbeat, ಮನರಂಜನೆ
vasantha kokila kannada film saakshatv
Share on FacebookShare on TwitterShare on WhatsappShare on Telegram

ರಾಷ್ಟ್ರಪ್ರಶಸ್ತಿ ವಿಜೇತ ʻಬಾಬಿ ಸಿಂಹʻ ಅಭಿನಯದ ʻವಸಂತ ಕೋಕಿಲʻ ಕನ್ನಡ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್.‌

ಬಾಬಿ ಸಿಂಹ ರ ಜನ್ಮದಿನದ ಸಂದರ್ಭದಲ್ಲಿ ವಸಂತ ಕೋಕಿಲ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ನಟ ರಕ್ಷಿತ್‌ ಶೆಟ್ಟಿ.

Related posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 11, 2026
If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

February 10, 2026

ಎಸ್‌ ಆರ್‌ ಟಿ ಎಂಟರ್‌ಟೈನ್‌ಮೆಂಟ್ಸ್‌, ಮುದ್ರ ಫಿಲ್ಮ್‌ ಫ್ಯಾಕ್ಟರಿ ಬ್ಯಾನರ್‌ ಜಂಟಿಯಾಗಿ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಬಾಬಿ ಸಿಂಹ ನಾಯಕನಟರಾಗಿ ನಿರ್ಮಾಣವಾಗುತ್ತಿರುವ ತ್ರಿಭಾಷಾ ಚಿತ್ರ ವಸಂತ ಕೋಕಿಲ.

ರಾಮ್‌ ತಳ್ಲೂರಿ ಚಿತ್ರದ ನಿರ್ಮಾಪಕರಾಗಿದ್ದು, ರಮಣನ್‌ ಪುರುಷೋತ್ತಮ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಬಿ ಸಿಂಹಗೆ ಜೋಡಿಯಾಗಿ ನಟಿ ಕಾಶ್ಮೀರ ಪರ್ದೇಶಿ ಅಭಿನಯಿಸುತ್ತಿದ್ದಾರೆ.

vasantha kokila kannada film saakshatv filmನವೆಂಬರ್‌ 6 ರಂದು ಬಾಬಿ ಸಿಂಹ ಜನ್ಮದಿನದ ಪ್ರಯುಕ್ತ ಖ್ಯಾತ ನಟ ರಕ್ಷಿತ್‌ ಶೆಟ್ಟಿ ಈ ಚಿತ್ರದ ಟೈಟಲ್‌ ವಸಂತ ಕೋಕಿಲ ಅನೌನ್ಸ್‌ ಮಾಡೋದ್ರ ಜೊತೆಗೆ ತಮ್ಮ ಟ್ವಿಟರ್‌ ಅಕೌಂಟ್‌ ಮೂಲಕ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ್ರು.

ಇದೇ ವೇಳೆ ತೆಲುಗು ಭಾಷೆಯ ಫಸ್ಟ್‌ಲುಕ್‌ನ್ನ ಬಾಹುಬಲಿ ಖ್ಯಾತಿಯ ರಾಣಾ ಹಾಗೂ ತಮಿಳು ಭಾಷೆಯ ಫಸ್ಟ್‌ಲುಕ್‌ ಪೋಸ್ಟರ್‌ನ್ನ ಖ್ಯಾತ ನಟ ಧನುಷ್‌ ಆನ್‌ಲೈನ್‌ ಮೂಲಕವೇ ರಿಲೀಸ್‌ ಮಾಡಿದ್ರು.

ರೋಮ್ಯಾಂಟಿಕ್‌ ಥ್ರಿಲಕ್‌ ಜಾನರ್‌ನಲ್ಲಿ ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ. ಇದೀಗ ಬಿಡುಗಡೆಗೊಂಡಿರೋ ಫಸ್ಟ್‌ಲುಕ್‌ ನಲ್ಲಿ ಬಾಬಿ ಸಿಂಹ ವಿಭಿನ್ನ ರೀತಿಯಲ್ಲಿ ಕಾಣುವಂತೆ ಕೈಯಲ್ಲಿ ಕ್ರಾಸ್‌ ಬೌ, ಫಾರೆಸ್ಟ್‌ ಬ್ಯಾಕ್‌ಡ್ರಾಪ್‌, ಡಾರ್ಕ್‌ ಗ್ರೀನ್‌ ಕಲರ್‌ ಟೆಂಟ್‌ ಹೀಗೆ ಬಹಳಷ್ಟು ಕುತೂಹಲಕಾರಿ ಅಂಶಗಳಿವೆ.

ಬಾಬಿ ಸಿಂಹ ಹಾಗೂ ನಿರ್ದೇಶಕ ರಮಣನ್‌ ಕಾಂಬಿನೇಶನ್‌ನಲ್ಲಿ ಈ ಚಿತ್ರ ಅದ್ಭುತವಾಗಿ ಮೂಡಿಬರುತ್ತಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ.

ಥಿಂಕ್‌ ಮ್ಯೂಸಿಕ್‌ ಈ ಚಿತ್ರದ ಆಡಿಯೋ ಹಕ್ಕುಗಳನ್ನ ಹೊಂದಿದೆ. ಈ ಚಿತ್ರಕ್ಕೆ ಸಂಬಂಧಿಸಿದ ಮತ್ತಷ್ಟು ವಿಷಯಗಳನ್ನ ಶೀಘ್ರದಲ್ಲೇ ಅಧಿಕೃತವಾಗಿ ಬಿಡುಗಡೆಗೊಳಿಸುವುದಾಗಿ ನಿರ್ಮಾಪಕ ರಾಮ್‌ ತಳ್ಲೂರಿ ತಿಳಿಸಿದ್ದಾರೆ.

Tags: babi simhaChoreography - M Sherif & VijisatishMusic Director - Rajesh MurugesanProduced By - Rajani Talluri & Reshmi SimhaRakshith Shettyvasantha kokilaWritten And Directed - Ramanan Purushothama
ShareTweetSendShare
Join us on:

Related Posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 11, 2026
0

ದಿನ ಭವಿಷ್ಯ: 11-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ಇರುತ್ತದೆ. ಆರ್ಥಿಕವಾಗಿ ಸ್ವಲ್ಪ...

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

by admin
February 10, 2026
0

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram