ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಶುಕ್ರವಾರ ಮೊದಲ ಹಂತದ ಮತದಾನ; 102 ಕ್ಷೇತ್ರಗಳಿಗೆ ಮತದಾನ

102 ಕ್ಷೇತ್ರಗಳಿಗೆ ಮತದಾನ

Author2 by Author2
April 18, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೊದಲ ಹಂತದಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ, ತಮಿಳುನಾಡು ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ಜರುಗಲಿದೆ. ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. 102 ಕ್ಷೇತ್ರಗಳ ಪೈಕಿ 11 ಎಸ್ಟಿ, 18 ಎಸ್ಸಿ, 73 ಸಾಮಾನ್ಯ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7 ರಿಂದ ಸಂಜೆ 6ರ ವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. 1.87 ಲಕ್ಷ ಮತಗಟ್ಟೆಗಳನ್ನು ನಿರ್ಮಿಸಿದ್ದು, ಬರೋಬ್ಬರಿ 18 ಲಕ್ಷ ಮತಗಟ್ಟೆ ಸಿಬ್ಬಂದಿ ನಿಯೋಜಿಸಲಾಗಿದೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

August 8, 2026

8.4 ಕೋಟಿ ಪುರುಷ, 8.23 ಕೋಟಿ ಮಹಿಳಾ ಮತ್ತು 11,371 ತೃತೀಯ ಲಿಂಗಿಗಳು ಸೇರಿ ಒಟ್ಟು 16.63 ಕೋಟಿ ಮತದಾರರು ಶುಕ್ರವಾರ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೊದಲ ಹಂತದಲ್ಲಿ 1491 ಪುರುಷ, 134 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 1625 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮೊದಲ ಹಂತದಲ್ಲಿ ತಮಿಳುನಾಡಿನ ಎಲ್ಲ 39, ಉತ್ತರಾಖಂಡದ ಎಲ್ಲ 5, ಅರುಣಾಚಲ ಪ್ರದೇಶ, ಮಣಿಪುರ, ಮೇಘಲಯದ ಎಲ್ಲ 2 ಸ್ಥಾನಗಳಲ್ಲಿ ಒಂದೇ ಹಂತದಲ್ಲಿ‌ ಮತದಾನ ನಡೆಯುತ್ತಿದೆ. ರಾಜಸ್ಥಾನದ 25 ಸ್ಥಾನಗಳಲ್ಲಿ 12 ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 8, ಮಧ್ಯಪ್ರದೇಶದ 29 ಸ್ಥಾನಗಳಲ್ಲಿ 6, ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 5, ಅಸ್ಸಾಂ 14 ಸ್ಥಾನಗಳಲ್ಲಿ 5, ಬಿಹಾರದ 40 ಸ್ಥಾನಗಳಲ್ಲಿ 4, ಪಶ್ಚಿಮ ಬಂಗಾಳದ 42 ಸ್ಥಾನಗಳಲ್ಲಿ 3, ಛತ್ತೀಸ್‌ಗಢದ 11 ಸ್ಥಾನಗಳಲ್ಲಿ 1 ಮತ್ತು ಪುದುಚೆರಿ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿವೆ.

Tags: Election
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

by Shwetha
August 8, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ವ್ಯಕ್ತವಾಗಿರುವ ಅಸಮಾಧಾನ ಮುಂದಿನ 4–5 ದಿನಗಳಲ್ಲಿ ಶಮನವಾಗಲಿದೆ ಎಂದು ಸಚಿವ ಲಕ್ಷ್ಮಣ್ ಸವದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು,...

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

by Shwetha
August 8, 2026
0

ನವದೆಹಲಿ: ದೇಶದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ ಬಳಕೆದಾರರಲ್ಲಿ ಮನೆ ಮಾಡಿದ್ದ ಶುಲ್ಕದ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಯುಪಿಐ ವಹಿವಾಟಿನ ಮೇಲೆ ಮರ್ಚೆಂಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram