ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸಿಂಚನವಾಗಿದೆ. ಮಟಮಟ ಮಧ್ಯಾಹ್ನದ ಹೊತ್ತಿಗೆ ಆಗಮಿಸಿದ ಮಳೆರಾಯ ಸುಮಾರು ಅರ್ಧತಾಸು ಸುರಿದು, ಸುಡುತ್ತಿದ್ದ ಭೂಮಿಯ ತಂಪಾಗಿಸಿದ್ದಾನೆ. ಮಳೆ ಹಿನ್ನೆಲೆ ವಾಹನ ಸಂಚಾರ ಸ್ವಲ್ಪಮಟ್ಟಿಗೆ ಅಸ್ತವ್ಯಸ್ತಗೊಂಡಿತ್ತು. ಇನ್ನು, ಬಿಸಿಲ ಬೇಗೆಯಲ್ಲಿ ಬಳಲಿದ ಅರಮನೆನಗರಿ ಜನತೆಗೆ ವರುಣರಾಯ ಆಗಮಿಸಿ ತಂಪನ್ನೇರೆದಿದ್ದಾನೆ.
ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ
ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...








