ಮಂಗಳೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸಲಿರುವ ರಾಜ್ಯದ ಮೊದಲ ತೇಜಸ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಸೇವೆ ಪ್ರಾರಂಭಿಸಲಿದೆ. ತೇಜಸ್ ಎಕ್ಸ್‌ಪ್ರೆಸ್ ಭಾರತೀಯ ರೈಲ್ವೆಯ ಖಾಸಗೀಕರಣದಲ್ಲಿ ಸರ್ಕಾರದ ಮೊದಲ ಪ್ರಯತ್ನವಾಗಿದೆ. ಇದು ಎರಡು ನಗರಗಳ ನಡುವಿನ ಅತಿ ವೇಗದ ರೈಲು ಸೇವೆಯಾಗಿದೆ.
ತೇಜಸ್ ಮಂಗಳೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 12: 10 ಕ್ಕೆ ಕೊಯಮತ್ತೂರು ತಲುಪಲಿದೆ. ಕೊಯಮತ್ತೂರಿನಿಂದ ಮಧ್ಯಾಹ್ನ 2: 30 ರಿಂದ ಹೊರಟು ರಾತ್ರಿ 8: 40 ಕ್ಕೆ ಮಂಗಳೂರು ತಲುಪಲಿದೆ. ಸೋಮವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಈ ರೈಲು ಸಂಚರಿಸಲಿದೆ ಎಂದು ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಲಾಗಿದೆ. ರೈಲು ಸೇವೆಯ ಟಿಕೆಟ್ ದರಗಳನ್ನು ಇನ್ನೂ ನಿಗದಿಪಡಿಸಿಲ್ಲ.
fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!
ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...








