ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತದ ಹಿಡಿತದಲ್ಲಿ ಮೊದಲ ಟೆಸ್ಟ್

6 ವಿಕೆಟ್ ಪಡೆದರೆ ಭಾರತದ ಗೆಲುವು ಖಚಿತ

Author2 by Author2
September 21, 2024
in Sports, National, ಕ್ರಿಕೆಟ್, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೆನ್ನೈ: ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡುತ್ತಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಬಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದಾರೆ.

ಶುಭಮನ್‌ ಗಿಲ್‌, ರಿಷಭ್‌ ಪಂತ್‌ ಶತಕ ನಂತರ ಅಶ್ವಿನ್‌ (Ashwin) ಬೌಲಿಂಗ್‌ನಿಂದ ಮೊದಲ ಟೆಸ್ಟ್‌ನಲ್ಲಿ ಭಾರತ (Team India) ಬಿಗಿ ಹಿಡಿತ ಹೊಂದಿದೆ. ಹೀಗಾಗಿ ಬಾಂಗ್ಲಾದೇಶಕ್ಕೆ (Bangladesh) ಗೆಲ್ಲಲು 515 ರನ್‌ಗಳ ಕಠಿಣ ಸವಾಲು ನೀಡಲಾಗಿದೆ. 4 ವಿಕೆಟ್‌ ನಷ್ಟಕ್ಕೆ 287 ರನ್‌ ಗಳಿಸಿದ್ದಾಗ ಭಾರತ ಎರಡನೇ ಇನ್ನಿಂಗ್ಸ್‌ ಡಿಕ್ಲೇರ್ ಮಾಡಿಕೊಂಡಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಬಾಂಗ್ಲಾದೇಶ 158 ರನ್‌ ಗಳಿಸಿ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡಿದೆ. ಹೀಗಾಗಿ ಭಾರತದ ಗೆಲುವಿಗೆ ಇನ್ನೂ 6 ವಿಕೆಟ್ ಗಳು ಬೇಕಾಗಿವೆ.

Related posts

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

September 21, 2026
ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

September 20, 2026

ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಅಶ್ವಿನ್‌ ಎರಡನೇ ಇನ್ನಿಂಗ್ಸ್‌ ಮೂರು ವಿಕೆಟ್‌ ಪಡೆಯುವ ಮೂಲಕ ಮಿಂಚಿದ್ದಾರೆ. ಎರಡನೇ ದಿನ 33 ರನ್‌ ಗಳಿಸಿದ್ದ ಶುಭಮನ್‌ ಗಿಲ್‌ (Shubman Gill ) ಮತ್ತು 12 ರನ್‌ ಗಳಿಸಿದ್ದ ರಿಷಭ್‌ ಪಂತ್‌ (Rishabh Pant) ಇಂದು ಶತಕ ಗಳಿಸಿದ ಸಾಧನೆ ಮಾಡಿದ್ದಾರೆ. ಇಬ್ಬರೂ 4ನೇ ವಿಕೆಟ್ ಗೆ 217 ಎಸೆತಗಳಲ್ಲಿ 167 ರನ್‌ ಜೊತೆಯಾಟ ನೀಡಿದ್ದಾರೆ.

ರಿಷಭ್‌ ಪಂತ್‌ 128 ಎಸೆತಗಳಲ್ಲಿ 109 ರನ್‌ (13 ಬೌಂಡರಿ, 4 ಸಿಕ್ಸ್‌) ಗಳಿಸಿ ಔಟ್ ಆದರು. ಶುಭಮನ್‌ ಗಿಲ್‌ ಔಟಾಗದೇ 119 ರನ್‌ (176 ಎಸೆತ, 10 ಬೌಂಡರಿ, 4 ಸಿಕ್ಸರ್‌) ಗಳಿಸಿದರು. ಕೆಎಲ್‌ ರಾಹುಲ್‌ ಔಟಾಗದೇ 22 ರನ್‌ (19 ಎಸೆತ, 4 ಬೌಂಡರಿ) ಸಿಡಿಸಿದ್ದಾರೆ. ಗಿಲ್ ಹಾಗೂ ರಾಹುಲ್ ಮುರಿಯದ 5ನೇ ವಿಕೆಟ್ ಗೆ 51 ಎಸೆತಗಳಲ್ಲಿ 53 ರನ್‌ ಗಳಿಸಿದ್ದಾರೆ.

Tags: #First Test in India's grip#sakshanewssakshatv
ShareTweetSendShare
Join us on:

Related Posts

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

by Shwetha
September 21, 2026
0

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ-ನುಡಿಗಳನ್ನು ಹಾಸ್ಯನಟನೊಬ್ಬನ ಜೊತೆ ಸೇರಿ ಲೇವಡಿ ಮಾಡಿರುವುದು ಈಗ ರಾಷ್ಟ್ರ ರಾಜಕಾರಣದಲ್ಲಿ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram