ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

`ಪ್ರೇಮಿಗಳ ದಿನಕ್ಕೆ ಐದು ದಿನ ರಜೆ’ ಕೇಳಿದ ವಿದ್ಯಾರ್ಥಿ

admin by admin
February 11, 2021
in Hale Mysore, Newsbeat, Samagra karnataka, ರಾಜ್ಯ
Hindu jagruthi sene
Share on FacebookShare on TwitterShare on WhatsappShare on Telegram

`ಪ್ರೇಮಿಗಳ ದಿನಕ್ಕೆ ಐದು ದಿನ ರಜೆ’ ಕೇಳಿದ ವಿದ್ಯಾರ್ಥಿ

ಚಾಮರಾಜನಗರ : ಪ್ರೇಮಿಗಳ ದಿನಕ್ಕೆ ಇನ್ನೂ ಮೂರು ದಿನಗಳು ಬಾಕಿ ಇದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಲೆಂಟೈನ್ಸ್ ಡೇ ಸಂಭ್ರಮ ಶುರುವಾಗಿದೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಈ ಮಧ್ಯೆ ಪ್ರೇಮಿಗಳ ದಿನದ ಪ್ರಯುಕ್ತ 5 ದಿನಗಳ ಕಾಲ ರಜೆ ಕೊಡಿ ಸರ್ ಅಂತಾ ಕೊಳ್ಳೇಗಾಲ ವಿದ್ಯಾರ್ಥಿಯೋರ್ವನ ರಜಾ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಹೌದು..! ಕೊಳ್ಳೇಗಾಲದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಶಿವರಾಜು ಎಸ್ ಎಂಬುವ ವಿದ್ಯಾರ್ಥಿ ಹೆಸರಲ್ಲಿ ಈ ರಜೆ ಅರ್ಜಿ ಇದೆ.

ಇದರಲ್ಲಿ ವಿದ್ಯಾರ್ಥಿ ಪ್ರೇಮಿಗಳ ದಿನ ಹತ್ತಿರ ಬರುತ್ತಿದೆ. ಹುಡುಗಿಯರ ಕಾಟ ತಡೆಯಲಾಗುತ್ತಿಲ್ಲ. ನನಗೆ ಐದು ದಿನ ರಜೆ ಕೊಡಿ ಎಂದು ಕಳೆದ 6 ರಂದು ಈ ಅರ್ಜಿ ಬರೆದಿದ್ದಾನೆ.

VALENTINES DAY

ಇದಕ್ಕೆ ಪ್ರಾಂಶುಪಾಲ ಸೀಗನಾಯಕ ಅವರ ಹಸಿರು ಶಾಹಿಯ ಸಹಿ, ಮೊಹರು ಕೂಡ ಇದೆ. ಸದ್ಯ ವಾಟ್ಸಾಪ್, ಎಫ್ ಯಲ್ಲಿ ಈ ರಜೆ ಅರ್ಜಿ ಸಖತ್ ಸದ್ದು ಮಾಡುತ್ತಿದೆ.

ಇನ್ನು ಈ ಅರ್ಜಿ ವೈರಲ್ ಆಗುತ್ತಿದ್ದಂತೆ ಪ್ರಾಂಶುಪಾಲ ಸೀಗನಾಯಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನನ್ನ ಸಹಿಯನ್ನ ಯಾರೋ ನಕಲಿ ಮಾಡಿ, ಕದ್ದು ಮೊಹರನ್ನು ಹಾಕಿಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇದೆಲ್ಲಾ ಏನೇ ಇರಲಿ ಆದ್ರೆ ಸದ್ಯ ಈ ರಜೆ ಅರ್ಜಿ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: ChamarajanagarValentine's Day
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram