ಪಂಚರಾಜ್ಯ ಚುನಾವಣೆ ಪಲಿತಾಂಶ – Saaksha Tv
ಪಂಚರಾಜ್ಯ ಚುನಾವಣೆ : ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಪಲಿತಾಂಶ ಪ್ರಕಟಗೊಳ್ಳುತ್ತಿದೆ.
ಸದ್ಯದ ಟ್ರೆಂಡ್ ಪ್ರಕಾರ
ಉತ್ತರಾಖಂಡ: ದಲ್ಲಿ ಬಿಜೆಪಿ 31, ಕಾಂಗ್ರೆಸ್ 29, ಆಪ್ 1, ಇತರೆ 1 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮ್ಯಾಜಿಕ್ ನಂಬರ್ : 36
ಗೋವಾ: ದಲ್ಲಿ ಬಿಜೆಪಿ 16, ಕಾಂಗ್ರೆಸ್ 20, ಆಪ್ 0, ಇತರೆ 0 ಸ್ಥಾನದಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 21
ಉತ್ತರ ಪ್ರದೇಶದ: ಲ್ಲಿ 403 ಕ್ಷೇತ್ರಗಳ ಪೈಕಿ 138 ಸ್ಥಾನಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದುಕೊಂಡಿದೆ, ಸಮಾಜವಾದಿ ಪಕ್ಷ 74 ಹಾಗೂ ಬಿಎಸ್ ಪಿ 4 ಕಾಂಗ್ರೆಸ್ 2 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ : 202
ಪಂಜಾಬ್: ನಲ್ಲಿ ಕಾಂಗ್ರೆಸ್ 23, ಎಎಪಿ 41, ಬಿಜೆಪಿ 3, ಎಸ್ ಎ ಡಿ 9, ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 61
ಮಣಿಪುರ: ದಲ್ಲಿ ಬಿಜೆಪಿ 20, ಕಾಂಗ್ರೆಸ್ 14, ಇತರೆ 7 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿವೆ. ಮ್ಯಾಜಿಕ್ ನಂಬರ್ : 31








