ಬ್ರಿಟನ್ ಕೊರೊನಾ ಭೀತಿ: ಅಂ.ವಿಮಾನ ಹಾರಾಟ ನಿಷೇಧದ ಅವಧಿ ವಿಸ್ತರಣೆ
ನವದೆಹಲಿ: ಭಾರತದಲ್ಲಿ 20 ಜನರಿಗೆ ಬ್ರಿಟನ್ ಕೊರೊನಾ ಸೋಂಕು ತಗಲಿದ ಹಿನ್ನೆಲೆ , ಮುಂಜಾಗ್ರತಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನ ಜನವರಿ 31ರವರೆಗೆ ವಿಸ್ತರಿಸಲಾಗಿದೆ.
ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ಜನವರಿ 31ರವರೆಗೆ ರದ್ದು ಮಾಡಲಾಗುವುದು ಎಂದು ತಿಳಿಸಿದೆ.
ಇನ್ನೂ ವಿಶೇಷ ವಿಮಾನಹಾರಾಟ ಮತ್ತು ಅಂತಾರಾಷ್ಟ್ರೀಯ ಏರ್ ಕಾರ್ಗೋ ಕಾರ್ಯಾಚರಣೆಗಳಿಗೆ ಈ ನಿರ್ಬಂಧಗಳು ಅನ್ವಯವಾಗುವುದಿಲ್ಲ ಎಂದು ತನ್ನ ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









