Mangaluru: ಮಂಗಳೂರು-ಹುಬ್ಬಳ್ಳಿ ನಡುವೆ ವಿಮಾನ ಹಾರಾಟ ಪ್ರಾರಂಭ

1 min read
Mangaluru Saaksha Tv

ಮೇ 1 ರಿಂದ ಮಂಗಳೂರು-ಹುಬ್ಬಳ್ಳಿ ನಡುವೆ ವಿಮಾನ ಹಾರಾಟ ಪ್ರಾರಂಭ

ಮಂಗಳೂರು : ಮೇ 1 ರಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಿಂದ ಹುಬ್ಬಳ್ಳಿಗೆ ವಿಮಾನ ಸಂಚಾರ ಪ್ರಾರಂಭವಾಗಲಿದೆ.

ಈ ಕುರಿತು ಟ್ವೀಟ್ ಮಾಡಡಿರುವ ಕೇಂದ್ರ ಸಚಿವ ಪ್ರಹ್ಲಾಲ್ ಜೋಶಿ ಹುಬ್ಬಳ್ಳಿ-ಧಾರವಾಡ ವಿಮಾನ ಪ್ರಯಾಣಿಕರಿಗೆ ಸಹಿ ಸ ಸುದ್ದಿ, ನಾನು ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಕಲ್ಪಿಸುವ ವಿಮಾನವನ್ನು ನಿರ್ವಹಣೆಗೆ ವಿನಂತಿಸಿದ್ದೆ. ಮೇ 1 ರಿಂದ ಮಂಗಳೂರಿಗೆ ವಾರದಲ್ಲಿ 4 ದಿನ ಮತ್ತು ಮೇ 3 ರಿಂದ ಮೈಸೂರಿಗೆ ವಾರದಲ್ಲಿ 3 ದಿನ ವಿಮಾನ ಹಾರಾಟ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.

https://twitter.com/JoshiPralhad?ref_src=twsrc%5Egoogle%7Ctwcamp%5Eserp%7Ctwgr%5Eauthor

ಹುಬ್ಬಳ್ಳಿ ಮತ್ತು ಮಂಗಳೂರು ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭವಾಗುತ್ತಿದೆ

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd