ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ಮಹಾ’ ಮಳೆಗೆ  ತತ್ತರಿಸಿಹೋದ ಮಹಾರಾಷ್ಟ್ರ – ಈವರೆಗೂ 100 ಮಂದಿ ಬಲಿ

Namratha Rao by Namratha Rao
July 24, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

‘ಮಹಾ’ ಮಳೆಗೆ  ತತ್ತರಿಸಿಹೋದ ಮಹಾರಾಷ್ಟ್ರ – ಈವರೆಗೂ 100 ಮಂದಿ ಬಲಿ

ಮುಂಬೈ:  ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ..

Related posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

March 24, 2026
ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

March 24, 2026

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲೆ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ.. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.. ರಣ ಮಳೆಗೆ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ ಮತ್ತು ಹಲವಾರು ಜಿಲ್ಲೆಗಳಲ್ಲಿ ಭೂ ಕುಸಿತ ಮತ್ತು ಪ್ರವಾಹ ಸಂಭವಿಸಿದೆ.

ಸಶಸ್ತ್ರ ಪಡೆಗಳು ಮತ್ತು ಎನ್‍ಆರ್‍ಎಫ್ ತಂಡ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ತಕ್ಷಣಕ್ಕೆ ಮಳೆ ನಿಲ್ಲುವಂತೆ ಕಾಣಿಸುತ್ತಿಲ್ಲ. ಅಲ್ಲದೇ ಮಹಾರಾಷ್ಟ್ರದ ಕರಾವಳಿ ಕೊಂಕಣ, ಪುಣೆಯ ರಾಯಗಡ, ರತ್ನಾಗಿರಿ, ಸಿಂಧುದುರ್ಗ್, ಪಶ್ಚಿಮ ಮಹಾರಾಷ್ಟ್ರದ ಸತಾರಾ ಮತ್ತು ಕೊಲ್ಹಾಪುರದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ಈ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ ದಕ್ಷಿಣ ಗೋವಾದ ದೂಧ್ ಸಾಗರ್ ಮತ್ತು ಸೋನೌಲಿಮ್ ನಡುವಿನ ಪ್ಯಾಸೆಂಜರ್ ರೈಲು ಮತ್ತು ವಶಿಷ್ಠಿ ನದಿ ಉಕ್ಕಿ ಹರಿದ ಪರಿಣಾಮ ಮಹಾರಾಷ್ಟ್ರದ ಚಿಪ್ಲುನ್ ಮತ್ತು ಕಾಮಥೆ ನಡುವಿನ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ.

ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ ಮತ್ತು ಪ್ರವಾಹ ಉಂಟಾಗಿದ್ದು, ಸುಮಾರು 136 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿಯೂ ರಾಯಗಡ ಹಾಗೂ ಸತಾರಾ ಜಿಲ್ಲೆಯಲ್ಲಿ ಹೆಚ್ಚಿನ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲೆ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ..

LPG ಸಿಲಿಂಡರ್ ಬ್ಲಾಸ್ಟ್ – ದುರಂತದಲ್ಲಿ 7 ಸಾವು , ಹಲವರ ಸ್ಥಿತಿ ಗಂಭೀರ

Tags: floodMaharashtramumbaiRain
ShareTweetSendShare
Join us on:

Related Posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram