ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Union Budget 2022: 92 ನಿಮಿಷಗಳಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ

Mahesh M Dhandu by Mahesh M Dhandu
February 1, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Union Budget 2022: 92 ನಿಮಿಷಗಳಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ

ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ನಾಲ್ಕನೇ ಬಾರಿಗೆ ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ್ದಾರೆ. 62 ವರ್ಷದ ನಿರ್ಮಲಾ ಸೀತಾರಾಮನ್, ಬರೋಬ್ಬರಿ 92 ನಿಮಿಷಗಳ ಕಾಲ ಬಜೆಟ್ ಮಂಡಿಸಿದರು.  ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡ್ರೆ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ತುಸು ಬೇಗ ಬಜೆಟ್ ಮಂಡಿಸಿದ್ದಾರೆ. fm-nirmala-sitharaman-budget-2022-speech saaksha tv

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

2019 ರಲ್ಲಿ 2 ಗಂಟೆ 17 ನಿಮಿಷಗಳ ಕಾಲ ಬಜೆಟ್ ಭಾಷಣ ಮಂಡಿಸುವ ಮೂಲಕ ನಿರ್ಮಲಾ ಅವರು,  ಈ ಹಿಂದೆ  ಜಶ್ವಂತ್ ಸಿಂಗ್ ( 2003ರಲ್ಲಿ ಆರ್ಥಿಕ ಮಂತ್ರಿಯಾಗಿದ್ದಾಗ 2 ಗಂಟೆ 15 ನಿಮಿಷಗಳ ಕಾಲ ಮಾತನಾಡಿದ್ದರು.) ಈ ದಾಖಲೆಯನ್ನು ಮುರಿದರು.    

fm-nirmala-sitharaman-budget-2022-speech saaksha tv

ತದನಂತರ 2020 ರಲ್ಲಿ ಅವರು 2 ಗಂಟೆ 42 ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ರು (ಭಾರತದ ಸುದೀರ್ಘ ಬಜೆಟ್ ಭಾಷಣ!), 2021 ರಲ್ಲಿ ಇದು ಗಂಟೆಗೆ ನಲವತ್ತು ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ರು. ಈಗ 1 ಗಂಟೆ 32 ನಿಮಿಷಗಳಲ್ಲಿ ಬಜೆಟ್ ಮಂಡಿಸಿದ್ದಾರೆ. ಸಾಮಾನ್ಯವಾಗಿ ಬಜೆಟ್ ಮಂಡನೆಯು 90 ನಿಮಿಷದಿಂದ 120 ನಿಮಿಷಗಳವರೆಗೆ (ಎರಡು ಗಂಟೆಗಳು) ಇರುತ್ತದೆ.

2022-23 ಒಟ್ಟು ಬಜೆಟ್ ಮೌಲ್ಯ ರೂ. 39 ಲಕ್ಷ 45 ಸಾವಿರ ಕೋಟಿ. 2022-23 ಒಟ್ಟು ಸಂಪನ್ಮೂಲ ಕ್ರೋಢೀಕರಣ ರೂ. 22.84 ಲಕ್ಷ ಕೋಟಿ. ವಿತ್ತೀಯ ಕೊರತೆ ಶೇ.6.9 ರಷ್ಟಿದೆ. ಬಜೆಟ್ ಕೊರತೆ 17 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. 2ನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.

Tags: #Saaksha TVnirmala seetharamanunion budget
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram