ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂತೋಷ ಟ್ರೋಫಿ : ತೆಲಂಗಾಣ ವಿರುದ್ಧ ಸುತ್ತಿನ ಪಂದ್ಯದಲ್ಲಿ ಜಯ..!

Namratha Rao by Namratha Rao
November 28, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸಂತೋಷ ಟ್ರೋಫಿ : ತೆಲಂಗಾಣ ವಿರುದ್ಧ ಸುತ್ತಿನ ಪಂದ್ಯದಲ್ಲಿ ಜಯ..!

ಬೆಂಗಳೂರು: ಕರ್ನಾಟಕ ಫುಟ್ಬಾಲ್ ತಂಡ 2-0 ತೆಲಂಗಾಣ ವಿರುದ್ಧ ಸಂತೋಷ ಟ್ರೋಫಿ ಫುಟ್ಬಾಲ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಜಯ ಸಾಧಿಸಿ, ಮುಂದಿನ ಸುತ್ತಿಗೆ ಪ್ರವೇಶ ಪಡೆದಿದೆ.

Related posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 10, 2026
ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026

ಕರ್ನಾಟಕ ಆಡಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ.

ಕರ್ನಾಟಕ ತಂಡದ ಪರ ಸೋಲೈಮಲೈ ಎನ್ 10ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಅವಕಾಶವನ್ನು ಬಳಸಿಕೊಂಡು ಗೋಲು ದಾಖಲಿಸಿದರು. ಪರಿಣಾಮ ಆತಿಥೇಯ ತಂಡದ ಮುಖದಲ್ಲಿ ಮಂದಹಾಸ ಮೂಡಿಸಿದರು. ಅಲ್ಲದೆ ಈ ಅವಧಿಯಲ್ಲಿ ಆತಿಥೇಯ ತಂಡ ಮುನ್ನಡೆ ಸಾಧಿಸಿದರು.

ಎರಡನೇ ಅವಧಿಯಲ್ಲಿ ಬಾವು ನಿಶಾದ್ 74ನೇ ನಿಮಿಷದಲ್ಲಿ ಗೋಲು ಸಿಡಿಸಿ ಅಂತರವನ್ನು ಹಿಗ್ಗಿಸಿದರು. ಈ ಅವಧಿಯಲ್ಲಿ ತೆಲಂಗಾಣ ತಂಡ ಗೋಲು ಸಿಡಿಸಿ ಆತಿಥೇಯ ತಂಡಕ್ಕೆ ಶಾಕ್ ನೀಡಬೇಕೆಂಬ ಆಸೆ ಫಲಿಸಲಿಲ್ಲ. ಪರಿಣಾಮ ಕರ್ನಾಟಕ ತಂಡ ಮುನ್ನಡೆ ಸಾಧಿಸಿದಿತು. ಅಲ್ಲದೆ ಮುಂದಿನ ಹಂತಕ್ಕೆ ಪ್ರವೇಶ ಪಡೆಯಿತು.

Tags: #saakshatvfootbollkarnatakasanthosh trophytelangana
ShareTweetSendShare
Join us on:

Related Posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 10, 2026
0

ದಿನ ಭವಿಷ್ಯ: 10-02-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ವ್ಯಾಪಾರಸ್ಥರಿಗೆ ಹಳೆಯ ಹೂಡಿಕೆಗಳಿಂದ...

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram