ನಿವೃತ್ತ ಮುಖ್ಯ ಕಾರ್ಯದರ್ಶಿ ಜೆ.ಸಿ.ಲಿನ್ ನಿಧನ

1 min read

ನಿವೃತ್ತ ಮುಖ್ಯ ಕಾರ್ಯದರ್ಶಿ ಜೆ.ಸಿ.ಲಿನ್ ನಿಧನ jc-lynn

ಬೆಂಗಳೂರು : ನಿವೃತ್ತ ಮುಖ್ಯ ಕಾರ್ಯದರ್ಶಿ ಜೆ.ಸಿ.ಲಿನ್ ವಿಧಿವಶರಾಗಿದ್ದಾರೆ. ಅವರಿಗೆ 88 ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರು ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

jc-lynn

ಜೆ.ಸಿ.ಲಿನ್ ಅವರು 1992 ರಿಂದ 1994 ವರೆಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿದ್ದರು.

ವಿರೇಂದ್ರಪಾಟೀಲ್, ದೇವರಾಜಅರಸು, ಗುಂಡೂರಾವ್ ಹೀಗೆ 3 ಸಿಎಂಗಳಿಗೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

lock

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd