ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ

Mahesh M Dhandu by Mahesh M Dhandu
July 28, 2022
in Newsbeat, State, ರಾಜ್ಯ
Congress tweet

karnataka-bjp- outrage agenaist priyanka gandhi vadra Saaksha Tv

Share on FacebookShare on TwitterShare on WhatsappShare on Telegram

ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ

ಬೆಂಗಳೂರು : ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯನ್ನು ಕುಮಾರಸ್ವಾಮಿ ಖಂಡಿಸಿ ಸರಣಿ ಟ್ವೀಟ್ ಗಳ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕೆ ಮಾಡಿದ್ದಾರೆ.

ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ…

ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು?

ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ.

ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. 8/8#ಸರ್ವ_ಜನಾಂಗದ_ಶಾಂತಿಯ_ತೋಟ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 27, 2022

ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ.

ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

Tags: #Saaksha TVBJPCongressH D KUMARASWAMY
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram